Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮನೆಗಳಿಗೆ ಕನ್ನ ಹಾಕುತ್ತಿದ್ದ ಓರ್ವ ಆರೋಪಿಯ ಬಂಧನ ಗಿರಿನಗರ ಪೊಲೀಸರಿಂದ 10 ಲಕ್ಷ ಬೆಲೆಬಾಳುವ 117 ಗ್ರಾಂ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
August 19, 2025
in Bengaluru City Police,CCB Police,Indian Police News,J. JOHN PREM EDITOR,Karnataka News,Karnataka State Police,Namma Police,Namma Police News
0
ಮನೆಗಳಿಗೆ ಕನ್ನ ಹಾಕುತ್ತಿದ್ದ ಓರ್ವ ಆರೋಪಿಯ ಬಂಧನ ಗಿರಿನಗರ ಪೊಲೀಸರಿಂದ 10 ಲಕ್ಷ ಬೆಲೆಬಾಳುವ 117 ಗ್ರಾಂ ಚಿನ್ನಾಭರಣ ವಶ
0
SHARES
11
VIEWS
Share on FacebookShare on Twitter

ಗಿರಿನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನ್ಯೂ ಬೀಡಿ ಲೇಔಟ್ ನಲ್ಲಿ ಹೊಸ ವಿರುವ ವ್ಯಕ್ತಿಯೊಬ್ಬರು ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ

ದೂರಿನಲ್ಲಿ ಮನೆಯ ಮುಂಭಾಗದಲ್ಲಿನ ಬೀಗವನ್ನು ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು ಕೆಲಸ ಮುಗಿಸಿಕೊಂಡು ರಾತ್ರಿ ವಾಪಸ್ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಡೋರ್ ಲಾಕ್ ಅನ್ನು ಮುರಿದು ಕೊಠಡಿಯಲ್ಲಿದ್ದ ಬಿರುವಿನ ಬೇಗುವನ್ನು ಮುರಿದು ಬಿರುವಿನಲ್ಲಿಟ್ಟಿದ್ದ 105 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಒಂದು ಕಳುವು ಪ್ರಕರಣ ದಾಖಲಾಗಿರುತ್ತದೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಗಿರಿನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಆರೋಪಿಯ ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಹೊಸಕೆರೆಹಳ್ಳಿಯ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳುವು ಮಾಡಿರುವುದಾಗಿ ಆರೋಪಿಯು ತಪ್ಪು ಒಪ್ಪಿಕೊಂಡಿರುತ್ತಾನೆ

ಆರೋಪಿಯು ಕಳುವು ಮಾಡಿದ ಆಭರಣಗಳನ್ನು ಬೆಂಗಳೂರು ಹಾಗೂ ತುಮಕೂರಿನ ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುತ್ತಾನೆ

ತನಿಖೆಯನ್ನು ಮುಂದುವರಿಸಿ ಬೆಂಗಳೂರು ಹಾಗೂ ತುಮಕೂರಿನ ಜುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದ 10 ಲಕ್ಷ ಮೌಲ್ಯ 117 ಗ್ರಾಂಚಿನ್ನಾಭರಣಗಳನ್ನು ಗಿರಿನಗರ ಪೊಲೀಸರು ವಶಕ್ಕೆ ಪಡೆದು, ಆರೋಪಿಯ ಬಂಧನದಿಂದ ಗಿರಿನಗರ ಪೊಲೀಸ್ ಠಾಣೆಯ 2 ಮನೆಗಳು ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಕಾರ್ಯಾಚರಣೆಯಲ್ಲಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರದ ಲೋಕೇಶ್ ಬರಮಪ್ಪ ಜಗಳ ಸರ್ ಹಾಗೂ ವಿವಿ ಪುರಂ ಉಪ ವಿಭಾಗದ ಎಸಿಪಿ ಸಮೀದ್ ಭಾಷಾ ರವರ ಮಾರ್ಗದರ್ಶನದಲ್ಲಿ ಗಿರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಹಾಗೂ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ
ನಮ್ಮ ಪೊಲೀಸ್ ನ್ಯೂಸ್

    Tags: Girinagar PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ನ ನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರಿಬ್ಬರ ಬಂಧನ. 5 ಕೋಟಿ ಮೌಲ್ಯದ 2 ಕೆಜಿ 150 ಗ್ರಾಂ ಎಂ ಡಿ ಎಂ ಎ ಕ್ರಿಸ್ಟಲ್ ವಶ

    ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ನ ನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರಿಬ್ಬರ ಬಂಧನ. 5 ಕೋಟಿ ಮೌಲ್ಯದ 2 ಕೆಜಿ 150 ಗ್ರಾಂ ಎಂ ಡಿ ಎಂ ಎ ಕ್ರಿಸ್ಟಲ್ ವಶ

    ನಿಷೇಧಿತ ಮಾದಕ ವಸ್ತುವಾದ ಎಂ.ಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡ್ರಗ್ ಫೆಡ್ಲರ್ ಬಂಧನ 225 ಗ್ರಾಂ ಎಂಡಿ ಕ್ರಿಸ್ಟಲ್ ವಶ 40 ಲಕ್ಷ

    ನಿಷೇಧಿತ ಮಾದಕ ವಸ್ತುವಾದ ಎಂ.ಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡ್ರಗ್ ಫೆಡ್ಲರ್ ಬಂಧನ 225 ಗ್ರಾಂ ಎಂಡಿ ಕ್ರಿಸ್ಟಲ್ ವಶ 40 ಲಕ್ಷ

    ಮನೆ ಕೆಲಸದಕೆಯಿಂದ ಡೈಮಂಡ್ ಮತ್ತು ಚಿನ್ನದ ಆಭರಣಗಳು ಕಳವು, ಮಹಿಳೆ ಸೇರಿದಂತೆ ಇಬ್ಬರ ಬಂಧನ, ಡೈಮಂಡ್ ಮತ್ತು ಚಿನ್ನದ ಆಭರಣಗಳು, ಬೆಳ್ಳಿಯ ವಸ್ತು, ಮೊಬೈಲ್ ಫೋನ್ ಹಾಗೂ ಬೆಲೆಬಾಳುವ ವಾಚ್‌ಗಳ ವಶ. ಮೌಲ್ಯ₹ 22 ಲಕ್ಷ.

    ಮನೆ ಕೆಲಸದಕೆಯಿಂದ ಡೈಮಂಡ್ ಮತ್ತು ಚಿನ್ನದ ಆಭರಣಗಳು ಕಳವು, ಮಹಿಳೆ ಸೇರಿದಂತೆ ಇಬ್ಬರ ಬಂಧನ, ಡೈಮಂಡ್ ಮತ್ತು ಚಿನ್ನದ ಆಭರಣಗಳು, ಬೆಳ್ಳಿಯ ವಸ್ತು, ಮೊಬೈಲ್ ಫೋನ್ ಹಾಗೂ ಬೆಲೆಬಾಳುವ ವಾಚ್‌ಗಳ ವಶ. ಮೌಲ್ಯ₹ 22 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved