Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ

CREDOPRESS MEDIA PVT LTD by CREDOPRESS MEDIA PVT LTD
August 19, 2025
in Bengaluru City Police,Crime News,Karnataka News,Karnataka State Police,Latest News,Namma Police,Namma Police News,Police News
0
ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ
0
SHARES
11
VIEWS
Share on FacebookShare on Twitter

ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಕಾ ನಗರದಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಕಳುವಾಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ

ದೂರಿನಲ್ಲಿ ದೂರುದಾರರು ಕೊಠಡಿಯಲ್ಲಿದ್ದ ಬಿರುವಿನ ಕೀ ಯನ್ನು ಬೀರುವಿನಲ್ಲಿ ಬಿಟ್ಟು ಬೆಳಗ್ಗೆ ಕೆಲಸದ ನಿಮಿತ್ತ ಹೊರಗಡೆ ಹೋಗಿರುತ್ತಾರೆ. ಮಧ್ಯಾಹ್ನ ವಾಪಸ್ ಬಂದು ನೋಡಿದ ದುರುದಾರರು ಯಾರೋ ಕಳ್ಳರು ಮನೆ ಹಿಂಭಾಗದ ಡೋರ್ ಲಾಕ್ ಅನ್ನು ಮುರಿದು ಬೀರುವಿನಲ್ಲಿ ಇಟ್ಟಿದ್ದ 70 ಗ್ರಾಂ ಚಿನ್ನಾಭರಣ ಮತ್ತು 300 ಗ್ರಾಂ ಬೆಳ್ಳಿ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿದ್ದು ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಹಗಲು ಕಳುವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಗಿರಿನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಮೇರೆಗೆ ಹೊಸ ಕೆರೆಹಳ್ಳಿ ನಂದನವನ ಉದ್ಯಾನದ ಬಳಿ ಮೂವರು ವ್ಯಕ್ತಿಗಳನ್ನು ಹಾಗೂ ಒಂದು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದ ಪೊಲೀಸರು ಆರೋಪಿತರನ್ನು ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹಾಗೂ ಗಿರಿನಗರದ ಮತ್ತೆರಡು ಮನೆಗಳಲ್ಲಿ ಕಳುವು ಮಾಡಿರುವುದಾಗಿ ಆರೋಪಿತರು ತಪ್ಪು ಒಪ್ಪಿಕೊಂಡಿರುತ್ತಾರೆ.

ಸುಧೀರ್ಘವಾಗಿ ಆರೋಪಿತರನ್ನು ವಿಚಾರಣೆಗಳು ಪಡಿಸಿದ ಪೊಲೀಸರು ಕಳು ಮಾಡಿದ ಚಿನ್ನಾಭರಣಗಳನ್ನು ಠಾಣಾಸರಹದ್ದಿನ ಗಿರುವ ಅಂಗಡಿಯಲ್ಲಿ ಅಡಮಾನ ಇಟ್ಟಿರೋದಾಗಿ ಹಾಗೂ ಬೆಳ್ಳಿಯ ನಾಣ್ಯಗಳನ್ನು ಆತನ ಸ್ನೇಹಿತನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ

ತನಿಖೆಯನ್ನು ಮುಂದುವರಿಸಿದ ಗಿರಿನಗರ ಪೊಲೀಸರು ಗಿರವಿ ಅಂಗಡಿಗಳಿಂದ 96 ಗ್ರಾಮ ಚಿನ್ನಾಭರಣ ಹಾಗೂ ಆರೋಪಿಯ ಸ್ನೇಹಿತರಿಂದ 300 ಗ್ರಾಂ ಬೆಳ್ಳಿಯ ನಾಣ್ಯಗಳನ್ನು ಪೊಲೀಸರು ವಶಪಡಿಸಿಕೊಂಡರು

ಈ ಪ್ರಕರಣದ ಆರೋಪಿಗಳ ಬಂದನದಿಂದ 10 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ವಶಪಡಿಸಿ ಕೊಂಡರು ಹಾಗೂ ಗಿರಿನಗರ ಪೊಲೀಸ್ ಠಾಣೆಯ ಮೂರು ಮನೆ ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಒಂದು ಕಾರ್ಯಾಚರಣೆಯಲ್ಲಿ ದಕ್ಷಿಣ ವಿಭಾಗದ ಉಪಪ ಪೊಲೀಸ್ ಆಯುಕ್ತರದ ಲೋಕೇಶ್ ಬರಮಪ್ಪ ಜಗಳ ಸರ್ ಹಾಗೂ ವಿ ವಿ ಪುರಮ್ ಎಸಿಪಿ ಶಾಮಿದ್ ಭಾಷಾ ರವರ ಮಾರ್ಗದರ್ಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಯು ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ
ಶಶಿಕುಮಾರ್ ವಿ
ನಮ್ಮ ಪೊಲೀಸ್ ನ್ಯೂಸ್

    Tags: Bengaluru City PoliceBidar PoliceIndian Police NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    Bengaluru City Police

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    Next Post
    ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಲಾಟ್ ಒಂದರಲ್ಲಿ ಮಹಿಳೆಯಿಂದ ಚಿನ್ನಾಭರಣ ಕಳುವು 10 ಲಕ್ಷ ಮೌಲ್ಯದ 114 ಗ್ರಾಂ ಚಿನ್ನಾಭರಣ ವಶ

    ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಲಾಟ್ ಒಂದರಲ್ಲಿ ಮಹಿಳೆಯಿಂದ ಚಿನ್ನಾಭರಣ ಕಳುವು 10 ಲಕ್ಷ ಮೌಲ್ಯದ 114 ಗ್ರಾಂ ಚಿನ್ನಾಭರಣ ವಶ

    ಮನೆಗಳಿಗೆ ಕನ್ನ ಹಾಕುತ್ತಿದ್ದ ಓರ್ವ ಆರೋಪಿಯ ಬಂಧನ ಗಿರಿನಗರ ಪೊಲೀಸರಿಂದ 10 ಲಕ್ಷ ಬೆಲೆಬಾಳುವ 117 ಗ್ರಾಂ ಚಿನ್ನಾಭರಣ ವಶ

    ಮನೆಗಳಿಗೆ ಕನ್ನ ಹಾಕುತ್ತಿದ್ದ ಓರ್ವ ಆರೋಪಿಯ ಬಂಧನ ಗಿರಿನಗರ ಪೊಲೀಸರಿಂದ 10 ಲಕ್ಷ ಬೆಲೆಬಾಳುವ 117 ಗ್ರಾಂ ಚಿನ್ನಾಭರಣ ವಶ

    ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ನ ನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರಿಬ್ಬರ ಬಂಧನ. 5 ಕೋಟಿ ಮೌಲ್ಯದ 2 ಕೆಜಿ 150 ಗ್ರಾಂ ಎಂ ಡಿ ಎಂ ಎ ಕ್ರಿಸ್ಟಲ್ ವಶ

    ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ನ ನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರಿಬ್ಬರ ಬಂಧನ. 5 ಕೋಟಿ ಮೌಲ್ಯದ 2 ಕೆಜಿ 150 ಗ್ರಾಂ ಎಂ ಡಿ ಎಂ ಎ ಕ್ರಿಸ್ಟಲ್ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved