Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ಮನೆ ಕೆಲಸದಾಕೆಯಿಂದ ಚಿನ್ನಾಭರಣ ಕಳವು. ಓರ್ವ ಮಹಿಳೆಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 16, 2025
in National News
0
ಮನೆ ಕೆಲಸದಾಕೆಯಿಂದ ಚಿನ್ನಾಭರಣ ಕಳವು. ಓರ್ವ ಮಹಿಳೆಯ ಬಂಧನ
0
SHARES
12
VIEWS
Share on FacebookShare on Twitter

128 ಗ್ರಾಂ ಚಿನ್ನಾಭರಣ ವಶ. 12 ಲಕ್ಷ.

ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಬಸವನಗರದ ವಾಸಿಯಾದ ಪಿರ್ಯಾದುದಾರರು ದಿನಾಂಕ:11/05/2025 ರಂದು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:10/05/2025 ರಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಹೊಸ ಕಾರಿನ ಪೂಜೆ ಮಾಡಿಸಲೆಂದು ಕಸ್ತೂರ ಬಾ ರಸ್ತೆಯಲ್ಲಿರುವ ದೇವಸ್ಥಾನಕ್ಕೆ ತೆರಳಿರುತ್ತಾರೆ. ನಂತರ ಸಂಜೆ ಸುಮಾರು 6 ಗಂಟೆಗೆ ಪಿರ್ಯಾದುದಾರರು ಮನೆಕೆಲಸದಾಕೆಗೆ ಕರೆ ಮಾಡಿ, ಈ ದಿನ ಕೆಲಸಕ್ಕೆ ಬರುವುದು ಬೇಡವೆಂದು ತಿಳಿಸಿರುತ್ತಾರೆ. ನಂತರ ಸಂಜೆ ಸುಮಾರು 07:00 ಗಂಟೆಗೆ ಪಿರ್ಯಾದುದಾರರು ವಾಪಸ್ ಮನೆಗೆ ಬಂದಾಗ, ಪಿರ್ಯಾದುದಾರರ ಪಕ್ಕದ ಮನೆಯ ಮಗುವೊಂದು ಮನೆಕೆಲಸ ಮಾಡುವ ಮಹಿಳೆಯು ಮನೆಗೆ ಬಂದು ಹೋಗಿರುತ್ತಾಳೆಂದು ತಿಳಿಸಿರುತ್ತದೆ. ಪಿರ್ಯಾದಾರರು ಮನೆಯ ಒಳಗೆ ಹೋಗಿ ನೋಡಲಾಗಿ, ಮನೆಯಲ್ಲಿದ್ದ ಸುಮಾರು 220 ರಿಂದ 250 ಗ್ರಾಂ ಚಿನ್ನಾಭರಣಗಳು ಕಳವುವಾಗಿರುವ ಬಗ್ಗೆ ಅರಿತು ಕೆಲಸದಾಕೆಯ ಮೇಲೆ ಅನುಮಾನವಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಮನೆ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:12/05/2025 ರಂದು ಕೆಲಸದಾಕೆಯನ್ನು ಬಸವನಗರದ ಅಪಾರ್ಟ್‌ ಮೆಂಟ್‌ ವೊಂದರ ಬಳಿ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಕೆಲಸದಾಕೆಯನ್ನು ವಿಚಾರಣೆಗೊಳಪಡಿಸಿದಾಗ, ಕೆಲಸದಾಕೆಯು ಕೆಲಸ ಮಾಡುವ ಸಮಯದಲ್ಲಿ ಮನೆಯ ಬೀಗವನ್ನು ಕಳ್ಳತನ ಮಾಡಿದ್ದು, ಆ ಬೀಗದಿಂದ ಮನೆಯ ಬಾಗಿಲನ್ನು ತೆರೆದು ಚಿನ್ನಾಭರಣಗಳನ್ನು ಕಳವು ಮಾಡಿ, ವಾಪಸ್ ಹೋಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾಳೆ.

ಕಳವು ಮಾಡಿದ ಚಿನ್ನಾಭರಣಗಳನ್ನು ದ್ವಿ-ಚಕ್ರ ವಾಹನದ ಡಿಕ್ಕಿಯಲ್ಲಿಟ್ಟಿರುವುದಾಗಿ ತಿಳಿಸಿದ್ದು, ಡಿಕ್ಕಿಯಲ್ಲಿದ್ದ 128 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಇದರ ಮೌಲ್ಯ 12.00.000/-(ಹನ್ನೇರಡು ಲಕ್ಷ ರೂಪಾಯಿ). ದಿನಾಂಕ:

ಅದೇ ದಿನ ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತ್ ಹಳ್ಳಿ ಉಪ ವಿಭಾಗ ಶ್ರೀಮತಿ.ಪ್ರಿಯದರ್ಶಿನಿ ಈಶ್ವರ್ ಸಾಣೆಕೊಪ್ಪರವರ ಮಾರ್ಗದರ್ಶನದಲ್ಲಿ ಹೆಚ್.ಎ.ಎಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಅಜರುದ್ದೀನ್.ಎಂ.ಎಸ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.
    CREDOPRESS

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    July 16, 2026
    Next Post
    ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.

    ಮಾಲೀಕರ ಮನೆಯಲ್ಲಿ ನಗದನ್ನು ಕಳವು ಮಾಡಿದ್ದ ಓರ್ವ ಕಾರು ಚಾಲಕನ ಬಂಧನ.

    ಬೀದರ ಜಿಲ್ಲಾ ಪೊಲೀಸರಿಂದ ರೌಡಿ ಜನರ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕವಾಯತು

    ಬೀದರ ಜಿಲ್ಲಾ ಪೊಲೀಸರಿಂದ ರೌಡಿ ಜನರ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕವಾಯತು

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 117 ಗ್ರಾಂ ಚಿನ್ನಾಭರಣಗಳ ವಶ

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 117 ಗ್ರಾಂ ಚಿನ್ನಾಭರಣಗಳ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved