Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

CREDOPRESS MEDIA PVT LTD by CREDOPRESS MEDIA PVT LTD
May 13, 2026
in Bengaluru City Police,CREDOPRESS,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
0
SHARES
10
VIEWS
Share on FacebookShare on Twitter

ಬೆಂಗಳೂರಿನ ಕೋಣನಕುಂಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸರಣಿ ಮನೆಗಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಮೈಸೂರು ಬ್ಯಾಂಕ್ ಕಾಲೋನಿಯ ನಿವಾಸಿಯೊಬ್ಬರು ಕಳೆದ ಏಪ್ರಿಲ್ 18 ರಂದು ಕುಟುಂಬ ಸಮೇತ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಮನೆಯ ಹಿಂಬಾಗಿಲು ಮುರಿದು ಬೀರುವಿನಲ್ಲಿದ್ದ ಬೆಲೆಬಾಳುವ ಆಭರಣಗಳನ್ನು ದೋಚಿದ್ದರು.ದೂರು ದಾಖಲಿಸಿಕೊಂಡ ಕೋಣನಕುಂಟೆ ಪೊಲೀಸರು ತನಿಖೆ ಕೈಗೊಂಡು, ಏಪ್ರಿಲ್ 29 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದರು.


ತೀವ್ರ ವಿಚಾರಣೆ ನಡೆಸಿದ ಪೊಲೀಸರು ಆರೋಪಿ ಮದ್ದೂರಿನ ಜ್ಯುವೆಲ್ಲರಿ ಅಂಗಡಿಗಳಲ್ಲಿ ಅಡವಿಟ್ಟಿದ್ದ ಹಾಗೂ ಮಾರಾಟ ಮಾಡಿದ್ದ 318 ಗ್ರಾಂ ಚಿನ್ನ ಮತ್ತು ಡೈಮಂಡ್ ಆಭರಣಗಳು ಹಾಗೂ 2 ಕೆಜಿ 435 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಈತನ ಬಂಧನದಿಂದ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಟ್ಟು 5 ಮನೆ ಕಳ್ಳತನ ಪ್ರಕರಣಗಳು ಬಯಲಿಗೆ ಬಂದಿವೆ.

ಈ ಕಾರ್ಯಾಚರಣೆಯನ್ನು ನೈರುತ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ.ಅನಿತಾ.ಬಿ.ಹದ್ದಣ್ಣನವರ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಗಿರೀಶ್.ಎಸ್.ಬಿ ರವರ ನೇತೃತ್ವದಲ್ಲಿ, ಕೋಣನಕುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮತ್ತು ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PolicekonanakunteNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |
    Bengaluru City Police

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |

    May 25, 2026
    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ
    Bengaluru City Police

    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    May 24, 2026
    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    Bengaluru City Police

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    May 19, 2026
    Next Post
    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |
    • ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ
    • ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved