Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹಲಸೂರು ಗೇಟ್ ಪೊಲೀಸರಿಂದ ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿ ಸಿ, ಎಂ ಆರ್ ದಾಖಲಾತಿಗಳು, ಮತ್ತು ವಿವಿಧ ಸೀಲ್ ಗಳನ್ನು ಸೃಷ್ಟಿಸಿ ನ್ಯಾಯಾಲಯಗಳಲ್ಲಿ ಆರೋಪಿಗಳ ಪರವಾಗಿ ನಕಲು ಜಾಮೀನು ನೀಡುತ್ತಿದ್ದ ತಂಡದ 8 ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
July 17, 2025
in Bengaluru City Police,Crime News,Indian Police News,J. JOHN PREM EDITOR,Karnataka News,Latest News,Namma Police,Namma Police News
0
ಹಲಸೂರು ಗೇಟ್ ಪೊಲೀಸರಿಂದ ನಕಲಿ ಆಧಾರ್ ಕಾರ್ಡ್ ಗಳು, ಆರ್ ಟಿ ಸಿ, ಎಂ ಆರ್ ದಾಖಲಾತಿಗಳು, ಮತ್ತು ವಿವಿಧ ಸೀಲ್ ಗಳನ್ನು ಸೃಷ್ಟಿಸಿ ನ್ಯಾಯಾಲಯಗಳಲ್ಲಿ ಆರೋಪಿಗಳ ಪರವಾಗಿ ನಕಲು ಜಾಮೀನು ನೀಡುತ್ತಿದ್ದ ತಂಡದ 8 ಆರೋಪಿಗಳ ಬಂಧನ
0
SHARES
15
VIEWS
Share on FacebookShare on Twitter

ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಎಸಿ ಜೆಎಂ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೆರ್ಯಾದುದಾರರು ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ

ನಕಲಿ ಜಾಮೀನಿನ ದಾಖಲಾತಿಗಳನ್ನು ಸಲ್ಲಿಸಿ ಮಾನ್ಯ ನ್ಯಾಯಾಲಯದಲ್ಲಿ ಆರೋಪಿಗಳ ಪರವಾಗಿ ಜಾಮೀನು ನೀಡಲು ಬಂದಿದ್ದ ಓರ್ವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ನಾಲ್ಕನೇ ಎಸಿ ಜೆಎಂ ನ್ಯಾಯಾಲಯದ ಬಳಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಣ ಗಳಿಸುವ ಉದ್ದೇಶದಿಂದ ನಕಲಿ ಜಮೀನಿನ ದಾಖಲಾತಿಗಳು ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಆರೋಪಿಗಳ ಪರವಾಗಿ ಜಾಮೀನು ನೀಡುತ್ತಿದ್ದಾಗಿ ಆರೋಪಿ ತಪ್ಪು ಒಪ್ಪಿಕೊಂಡಿರುತ್ತಾನೆ ಹಾಗೂ ಈ ರೀತಿಯ ಕೃತ್ಯಗಳಲ್ಲಿ ಸಹಕರಿಸಿದ ಇತರೆ 7 ಜನ ಸಹಚರರ ಬಗ್ಗೆ ಆರೋಪಿ ಮಾಹಿತಿಯನ್ನು ನೀಡಿದ್ದು ತನಿಖೆಯನ್ನು ಮುಂದುವರಿಸಿದ ಪೊಲೀಸರು ಉಳಿದ ಏಳು ಜನ ಆರೋಪಿಗಳನ್ನು ಬಂಧಿಸಿದರು

ಈ ಎಲ್ಲಾ ಆರೋಪಿಗಳಿಂದ ಒಟ್ಟು 47 ನಕಲಿ ಆಧಾರ್ ಕಾರ್ಡ್ ಗಳು 122 ವಿವಿಧ ರೀತಿಯ ದಾಖಲಾತಿಗಳು, ಒಂದು ಪೆನ್ ಡ್ರೈವ್, ಏಳು ಮೊಬೈಲ್ ಫೋನ್ ಗಳನ್ನು ಹಲಸೂರು ಗೇಟ್ ಪೊಲೀಸರು ವಶಪಡಿಸಿಕೊಂಡರು

ಈ ಪ್ರಕರಣದಲ್ಲಿ ಇನ್ನೂ ಅನೇಕ ಜನ ವ್ಯಕ್ತಿಗಳು ಭಾಗಿಯಾಗಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಾಗೂ ಶಿಯೂರಿಟಿ ನೀಡುತ್ತಿದ್ದು ಅವರುಗಳ ಪತ್ತೆಕಾರ್ಯ ಪೊಲೀಸರಿಂದ ಮುಂದುವರೆದಿದೆ

ಈ ಕಾರ್ಯಾಚರಣೆಯನ್ನು ಡಿಸಿಪಿ ಕೇಂದ್ರ ವಿಭಾಗ ಅಕ್ಷಯ್ ಮಚ್ಚೆಂದ್ರ ಹಾಕೆ, ಐಪಿಎಸ್ಮತ್ತು ಎಸಿಪಿ ಹಲಸೂರು ಗೇಟ್ ACP ಶಿವಾನಂದ ಚಲವಾದಿರವರ ಮಾರ್ಗದರ್ಶನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹನುಮಂತ ಕೆ ಭಜಂತ್ರಿ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ
ನಮ್ಮ ಪೊಲೀಸ್ ನ್ಯೂಸ್

    Tags: Bengaluru City PoliceHalasuru Gate PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಕೋರಮಂಗಲ ಪೊಲೀಸರಿಂದ 1 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ, ಓರ್ವ ಹೊರ ರಾಜ್ಯದ ಆರೋಪಿಯ ಬಂಧನ

    ಕೋರಮಂಗಲ ಪೊಲೀಸರಿಂದ 1 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ, ಓರ್ವ ಹೊರ ರಾಜ್ಯದ ಆರೋಪಿಯ ಬಂಧನ

    ಯಲಹಂಕ ಉಪನಗರ ಪೊಲೀಸರಿಂದ 70 ಲಕ್ಷ ಬೆಲೆಬಾಳುವ 700 ಗ್ರಾಂ ಎಂಡಿ ಎಂಎ ವಶ ಇಬ್ಬರು ವಿದೇಶಿ ಆರೋಪಿಗಳ ಬಂಧನ

    ಯಲಹಂಕ ಉಪನಗರ ಪೊಲೀಸರಿಂದ 70 ಲಕ್ಷ ಬೆಲೆಬಾಳುವ 700 ಗ್ರಾಂ ಎಂಡಿ ಎಂಎ ವಶ ಇಬ್ಬರು ವಿದೇಶಿ ಆರೋಪಿಗಳ ಬಂಧನ

    ಮಲ್ಲೇಶ್ವರಂ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮೂರು ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ವಶ ಆರೋಪಿಗಳ ಬಂಧನ

    ಮಲ್ಲೇಶ್ವರಂ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮೂರು ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ವಶ ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved