Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹೆಬ್ಬಗೋಡಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 502 ಗ್ರಾಂ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ್ದ ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
October 13, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಹೆಬ್ಬಗೋಡಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 502 ಗ್ರಾಂ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ್ದ ಆರೋಪಿಗಳ ಬಂಧನ
0
SHARES
14
VIEWS
Share on FacebookShare on Twitter

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಮನೆ ಕಳುವು ಆಗಿರುವ ಬಗ್ಗೆ ದೂರುದಾರರು ದೂರನ್ನು ಸಲ್ಲಿಸಿದ್ದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕನ್ನ ಕಳುವು ಪ್ರಕರಣವನ್ನು ದಾಖಲು ಮಾಡಿರುತ್ತಾರೆ

ಪ್ರಕರಣದ ತನಿಖೆಯನ್ನು ಮುಂದುವರಿಸಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯ ಮೇರೆಗೆ ಓರ್ವ ಆರೋಪಿಯನ್ನು ಘಟ್ಟ ಹಳ್ಳಿಯಲ್ಲಿರುವ ಆರೋಪಿಯ ಮನೆಯ ಬಳಿ ಬಂಧಿಸಿ ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ.

ಆರೋಪಿಯನ್ನು ಸುಧೀರ್ಘವಾಗಿ ವಿಚಾರಣೆಗೆ ಒಳಪಡಿಸಿದ ಪೊಲೀಸರು ಕಳುವು ಮಾಡಿದ ಚಿನ್ನಾಭರಣ ಹಾಗೂ ನಗದನ್ನು ಪರಪ್ಪನ ಅಗ್ರಹಾರದಲ್ಲಿರುವ ಮುತ್ತುಟ್ ಫೈನಾನ್ಸ್ ನಲ್ಲಿ ಮತ್ತು ಸೂರ್ಯ ಸಿಟಿಯಲ್ಲಿರುವ ಬ್ಯಾಂಕ್ ಒಂದರಲ್ಲಿ ನಗದನ್ನು ಇಟ್ಟಿರುವುದಾಗಿ ಹಾಗೂ ಬನ್ನೇರುಘಟ್ಟದಲ್ಲಿ ವಾಸವಿರುವ ಆತನ ಸ್ನೇಹಿತೆಗೆ ಚಿನ್ನಾಭರಣಗಳನ್ನು ನೀಡಿರುವುದಾಗಿ ಆರೋಪಿಯು ತಿಳಿಸಿದ್ದು

ತನಿಖೆಯನ್ನು ಮುಂದುವರಿಸಿ ಆರೋಪಿಯು ತಿಳಿಸಿದ ವಿಳಾಸಗಳಿಂದ ಒಟ್ಟು 47 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ಮೌಲ್ಯದ ನಗದನ್ನು ವಶಪಡಿಸಿಕೊಂಡಿರುತ್ತಾರೆ.

ಮತ್ತೊಂದು ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಯ ಬಳಿ ವಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಓಡಿಹೋಗಿರುತ್ತಾನೆ ಎಂದು ದೂರನ್ನು ಸಲ್ಲಿಸಿದ್ದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಗೊಲ್ಲಹಳ್ಳಿಯಲ್ಲಿ ಬಂಧಿಸಿ ಆರೋಪಿಯಿಂದ ಹಾಸನದ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇಟ್ಟಿದ್ದ ಒಂಬತ್ತು ಲಕ್ಷ ರೂಪಾಯಿ ಮೌಲ್ಯದ 86 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡರು

ಈ ಕಾರ್ಯಾಚರಣೆಗಳಲ್ಲಿ ಇಬ್ಬರು ಆರೋಪಿಗಳ ಬಂಧನದಿಂದ 52 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ 3.5 ಲಕ್ಷ ನಗದು ವಶ ಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ

ಈ ಕಾರ್ಯಾಚರಣೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್ ಎಂ ಐಪಿಎಸ್ರವರ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಕೆಎಂ ಸತೀಶ್ರವರ ನೇತೃತ್ವದಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸೋಮಶೇಖರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Hebbagodi policeKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    Next Post
    ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 2 ಕೋಟಿ 15 ಲಕ್ಷ ಮೌಲ್ಯದ ಕ್ರಿಸ್ಟಲ್, ಕೊಕೇನ್ ವಶ

    ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 2 ಕೋಟಿ 15 ಲಕ್ಷ ಮೌಲ್ಯದ ಕ್ರಿಸ್ಟಲ್, ಕೊಕೇನ್ ವಶ

    ಖಾಸಗಿ ಕಂಪನಿಯ ಹೆಸರಿನಲ್ಲಿ ಕಾಲ್ ಸೆಂಟರ್ ಇಟ್ಟುಕೊಂಡು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ 16 ವ್ಯಕ್ತಿಗಳ ಬಂಧನ

    ಖಾಸಗಿ ಕಂಪನಿಯ ಹೆಸರಿನಲ್ಲಿ ಕಾಲ್ ಸೆಂಟರ್ ಇಟ್ಟುಕೊಂಡು "ಡಿಜಿಟಲ್ ಅರೆಸ್ಟ್" ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ 16 ವ್ಯಕ್ತಿಗಳ ಬಂಧನ

    ಬೆಂಗಳೂರಿನ ಪೊಲೀಸ್ ವಸತಿ ಗೃಹಗಳಲ್ಲಿ ದೀಪಾವಳಿ ಆಚರಣೆ

    ಬೆಂಗಳೂರಿನ ಪೊಲೀಸ್ ವಸತಿ ಗೃಹಗಳಲ್ಲಿ ದೀಪಾವಳಿ ಆಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved