Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Crime News

72 ಗಂಟೆಯೊಳಗೆ ಮನೆಗಳ್ಳನ ಬಂಧನ; 30 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
February 28, 2026
in Crime News,Davangere Police,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
72 ಗಂಟೆಯೊಳಗೆ ಮನೆಗಳ್ಳನ ಬಂಧನ; 30 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶ
0
SHARES
8
VIEWS
Share on FacebookShare on Twitter

ದಾವಣಗೆರೆ: ನಗರದ ಕೆ.ಟಿ.ಜೆ.ನಗರ ಪೊಲೀಸರು ಕೇವಲ 72 ಗಂಟೆಗಳ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಗಲು ಹೊತ್ತಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಫೆಬ್ರವರಿ 17ರಂದು ಅಜ್ಜರ್ ಆಲಿ ಎಂಬುವವರು ಮಗನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದ ಸಮಯದಲ್ಲಿ, ಅವರ ಮನೆಯ ಬೀಗ ಮುರಿದು ಕಳ್ಳತನ ನಡೆದಿತ್ತು. ಈ ಕುರಿತು ದಾಖಲಾದ ದೂರಿನ ಬೆನ್ನಲ್ಲೇ ಎಸ್‌ಪಿ ಶೇಖರ್ ಹೆಚ್.ಟಿ. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಶಿವಮೊಗ್ಗ ಮೂಲದ ಆಟೋ ಚಾಲಕ ಗೌತಮ್ ರಾಜ್ (35) ಎಂಬಾತನನ್ನು ಬಂಧಿಸಿದ ಪೊಲೀಸರು, ಆತನಿಂದ ಈ ಕೆಳಗಿನ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ

ಸುಮಾರು 29.29 ಲಕ್ಷ ರೂ. ಮೌಲ್ಯದ 261 ಗ್ರಾಂ ಚಿನ್ನಾಭರಣ. 65,000 ರೂ. ಮೌಲ್ಯದ 439 ಗ್ರಾಂ ಬೆಳ್ಳಿ ಆಭರಣ.

23,000 ರೂ. ಮೌಲ್ಯದ ಅರ್ಮಾನಿ ಎಕ್ಸ್ ಚೇಂಜ್ ವಾಚ್.

    ಬಂಧಿತ ಆರೋಪಿಯು ಕೇವಲ ದಾವಣಗೆರೆ ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ಒಟ್ಟು 19 ಹಗಲು ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಕೆ.ಟಿ.ಜೆ ನಗರ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಹೆಚ್.ಎಸ್. ನೇತೃತ್ವದ ತಂಡದ ಈ ಸಾಧನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.

      Tags: Davangere policeKarnataka NewsLatest NewsNamma PoliceNamma Police NewsPolice News
      CREDOPRESS MEDIA PVT LTD

      CREDOPRESS MEDIA PVT LTD

      Related Posts

      ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
      Bengaluru City Police

      ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

      July 28, 2026
      ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
      Bengaluru City Police

      ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

      July 24, 2026
      ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
      Bengaluru District Police

      ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

      July 23, 2026
      Next Post
      ಪೂರ್ವ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ

      ಪೂರ್ವ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ

      ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: ₹11.50 ಕೋಟಿ ಮೌಲ್ಯದ ಡ್ರಗ್ಸ್ ವಶ, ಇಬ್ಬರು ಪೆಡ್ಲರ್‌ಗಳ ಬಂಧನ

      ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: ₹11.50 ಕೋಟಿ ಮೌಲ್ಯದ ಡ್ರಗ್ಸ್ ವಶ, ಇಬ್ಬರು ಪೆಡ್ಲರ್‌ಗಳ ಬಂಧನ

      ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಪೆಡ್ಲರ್ ಬಂಧನ – ₹55 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

      ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಪೆಡ್ಲರ್ ಬಂಧನ - ₹55 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

      Please login to join discussion

      Categories

      • Bengaluru City Police
      • Bengaluru District Police
      • Bengaluru Traffic Police
      • Bidar District Police
      • Bidar Police
      • CCB Police
      • CREDOPRESS
      • Crime News
      • Cyber Crime
      • Davangere Police
      • Employee Details
      • Haveri District Police
      • Indian Police News
      • J. JOHN PREM EDITOR
      • Karnataka News
      • Karnataka State Police
      • Kolar Police
      • Latest News
      • Mangaluru Police
      • Namma Police
      • Namma Police News
      • National News
      • News Informer
      • Police News
      • Tumkur District Police
      • Uttara kannada police

      Topics

      Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
      No Result
      View All Result

      • 4.2K
        Fans
        4.2K
        Fans
      • 0.5K
        Subscribers
        0.5K
        Subscribers

      Contact Us

      info@nammapolice.com

      Recent News

      • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
      • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
      • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

      Categories

      • Bengaluru City Police
      • Bengaluru District Police
      • Bengaluru Traffic Police
      • Bidar District Police
      • Bidar Police
      • CCB Police
      • CREDOPRESS
      • Crime News
      • Cyber Crime
      • Davangere Police
      • Employee Details
      • Haveri District Police
      • Indian Police News
      • J. JOHN PREM EDITOR
      • Karnataka News
      • Karnataka State Police
      • Kolar Police
      • Latest News
      • Mangaluru Police
      • Namma Police
      • Namma Police News
      • National News
      • News Informer
      • Police News
      • Tumkur District Police
      • Uttara kannada police

      © 2024 Namma Police .All rights are reserved

      No Result
      View All Result
      • Home
      • About
      • National News
      • Bengaluru City Police
      • Crime News
      • Indian Police News
      • Latest News

      © 2024 Namma Police .All rights are reserved