Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ

CREDOPRESS MEDIA PVT LTD by CREDOPRESS MEDIA PVT LTD
April 7, 2026
in Bengaluru City Police,CREDOPRESS,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ
0
SHARES
8
VIEWS
Share on FacebookShare on Twitter

ಬೆಂಗಳೂರಿನಲ್ಲಿ ಮನೆಗಳ ಕಿಟಕಿ ಮೂಲಕ ನುಗ್ಗಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಮೈಕೋಲೇಔಟ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಕಳೆದ ಮಾರ್ಚ್ 28ರಂದು ಬಿಟಿಎಂ 2ನೇ ಹಂತದ ಮಹದೇಶ್ವರನಗರದಲ್ಲಿರುವ ಮನೆಯೊಂದಕ್ಕೆ ಕಿಟಕಿ ಮೂಲಕ ನುಗ್ಗಿದ್ದ ಕಳ್ಳರು, ಟೇಬಲ್ ಮೇಲಿಟ್ಟಿದ್ದ 3 ಮೊಬೈಲ್ ಹಾಗೂ ನಗದನ್ನು ಕಳವು ಮಾಡಿದ್ದರು. ಈ ಬಗ್ಗೆ ಮೈಕೋಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆಗ್ನೇಯ ವಿಭಾಗದ ಡಿಸಿಪಿ ಮೊಹಮ್ಮದ್ ಸುಜೀತಾ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಪೊಲೀಸರು, ಮಾರ್ಚ್ 31ರಂದು ಸಿಲ್ಕ್ ಬೋರ್ಡ್ ಬಸ್ ನಿಲ್ದಾಣದ ಬಳಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದರು. ವಿಚಾರಣೆಯ ವೇಳೆ ಆರೋಪಿಗಳು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಬೆಂಗಳೂರಿನ ವಿವಿಧೆಡೆ ಕಳ್ಳತನ ಮಾಡಿದ್ದ ವಸ್ತುಗಳನ್ನು ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದ ಮನೆಯಲ್ಲಿ ಬಚ್ಚಿಟ್ಟಿರುವುದಾಗಿ ತಿಳಿಸಿದ್ದರು.

ಆರೋಪಿಗಳ ಬಳಿಯಿಂದ ಒಟ್ಟು 23 ಮೊಬೈಲ್, 3 ಲ್ಯಾಪ್‌ಟಾಪ್ ಮತ್ತು 1 ಟ್ಯಾಬ್ ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಮೌಲ್ಯ ಸುಮಾರು 5 ಲಕ್ಷದ 79 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಇವರ ಬಂಧನದಿಂದ ಮೈಕೋಲೇಔಟ್ ಮತ್ತು ಮಾರತ್ತಹಳ್ಳಿ ಠಾಣೆಗಳ ಕಳ್ಳತನ ಪ್ರಕರಣಗಳು ಸುಳಿವು ಸಿಕ್ಕಂತಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತ.ಎಂ.ಎಸ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಮೈಕೋಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಶಿವಶಂಕರ ರೆಡ್ಡಿರವರ ನೇತೃತ್ವದಲ್ಲಿ, ಮೈಕೋಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ನಟರಾಜ್.ಡಿ.ಎನ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿರವರುಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsMico Lyout PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!
    CREDOPRESS

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    April 13, 2026
    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!
    Bengaluru City Police

    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!

    April 8, 2026
    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ
    Bengaluru City Police

    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

    April 8, 2026
    Next Post
    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ - 11 ಮಂದಿ ಬಂಧನ

    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!

    27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ - 8 ಮಂದಿ ಅರೆಸ್ಟ್!

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಸಿನಿಮೀಯ ಶೈಲಿಯ ಕಳ್ಳನ ಬಂಧನ: ಕಮಲದ ನಳಿಕೆಯ ಮೂಲಕ ಉಸಿರಾಡುತ್ತಾ 5 ಗಂಟೆ ಕೆರೆಯಲ್ಲೇ ಅವಿತಿದ್ದ ಕಿರಾತಕ!
    • 27 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ – 8 ಮಂದಿ ಅರೆಸ್ಟ್!
    • ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved