Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮಾಲೀಕರ ಮನೆಯಲ್ಲಿ ಚಿನಾಭರಣಗಳನ್ನು ಕಳುವು ಮಾಡಿದ್ದ ವ್ಯವಸ್ಥಾಪಕ ಒಬ್ಬನ ಬಂಧನ 90 ಲಕ್ಷ ಮೌಲ್ಯದ 1 ಕೆಜಿ 40 ಗ್ರಾಂ ಚಿನ್ನಾಭರಣ ಹಾಗೂ ಒಂದು ಕೆಜಿ ಬೆಳ್ಳಿಯ ವಸ್ತುಗಳ ವಶ

CREDOPRESS MEDIA PVT LTD by CREDOPRESS MEDIA PVT LTD
August 17, 2025
in Bengaluru City Police,Crime News,J. JOHN PREM EDITOR,Karnataka News,Karnataka State Police
0
ಮಾಲೀಕರ ಮನೆಯಲ್ಲಿ ಚಿನಾಭರಣಗಳನ್ನು ಕಳುವು ಮಾಡಿದ್ದ ವ್ಯವಸ್ಥಾಪಕ ಒಬ್ಬನ ಬಂಧನ 90 ಲಕ್ಷ ಮೌಲ್ಯದ 1 ಕೆಜಿ 40 ಗ್ರಾಂ ಚಿನ್ನಾಭರಣ ಹಾಗೂ ಒಂದು ಕೆಜಿ ಬೆಳ್ಳಿಯ ವಸ್ತುಗಳ ವಶ
0
SHARES
13
VIEWS
Share on FacebookShare on Twitter

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಟನೇ ಬ್ಲಾಕ್ ನ ಸಂಗಮ ಸರ್ಕಲ್ ನಲ್ಲಿ ವಾಸವಿರುವ ಪಿರಿಯಾದುದಾರರು ಜಯನಗರ ಪೊಲೀಸ್ ಠಾಣೆಯಲ್ಲಿ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದು ಕಳುವ ಆಗಿರುವ ಬಗ್ಗೆ ದೂರನ್ನು ದಾಖಲಿಸಿರುತ್ತಾರೆ

ದೂರಿನಲ್ಲಿ ಪಿರ್ಯಾದುದಾರರು ಬಿಸಿನೆಸ್ ಮಾಡಿಕೊಂಡಿದ್ದು ಅವರ ವಾಸದ ಮನೆಯ ಕೊಠಡಿಯೊಂದರಲ್ಲಿ ಕಚೇರಿಯನ್ನು ಸ್ಥಾಪಿಸಿದ್ದು ಆ ಕಚೇರಿಯಲ್ಲಿ ಓರ್ವ ವ್ಯವಸ್ಥಾಪಕನು 20 ವರ್ಷದಿಂದ ಬಿಸಿನೆಸ್ ನ ವ್ಯವಹಾರದ ಕೆಲಸವನ್ನು ನೋಡಿಕೊಳ್ಳುತ್ತಿದ್ದನು.

ಕಚೇರಿಯಲ್ಲಿ ವ್ಯವಸ್ಥಾಪಕನಾಗಿರುವ ವ್ಯಕ್ತಿಯ ಮೇಲೆ ಅನುಮಾನವಿರುವುದಾಗಿ ಪಿರಿಯಾಗದಾರರು ತಿಳಿಸಿದ್ದು ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಕಳೆವು ಪ್ರಕರಣ ದಾಖಲಾಗುತ್ತದೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿದಾಯಮಗಳಲ್ಲಿ ತನಿಖೆಯನ್ನು ಕೈಗೊಂಡು ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಪಿರ್ಯಾದುದಾರರ ಮನೆಯಲ್ಲಿ 7,000 ನಗದು ಹಾಗೂ ಕಬೋರ್ಡ್ ನಕಲಿ ಕಿ ಸಮೇತ ವಶಕ್ಕೆ ಪಡೆದುಕೊಂಡ ಪೊಲೀಸರು ಸುಧೀರ್ಘವಾಗಿ ವಿಚಾರಣೆಗೊಳ ಪಡಿಸಲಾಗಿ ಚಿನ್ನಾಭರಣ ಹಾಗೂ ನಗದನ್ನು ಕಳುವು ಮಾಡಿರುವುದಾಗಿ ಆರೋಪಿಯು ಒಪ್ಪಿಕೊಂಡಿರುತ್ತಾನೆ

ಸುಧೀರ್ಘವಾಗಿ ವಿಚಾರಣಪಡಿಸಿದ ಪೊಲೀಸರು ಆರೋಪಿಯು ಸ್ನೇಹಿತರ ಬಳಿ ಹೆಚ್ಚಿನ ಸಾಲವನ್ನು ಮಾಡಿಕೊಂಡಿದ್ದು ಸಾಲವನ್ನು ತೀರಿಸುವ ಸಲುವಾಗಿ ಎಂಟು ವರ್ಷಗಳ ಹಿಂದೆ ಪಿರಿಯಾದಾರರ ಮನೆಯಲ್ಲಿರುವ ಕಬೋರ್ಡ್ ಕೀ ಯನ್ನು ಪಿರಿಯಾದುದಾರರ ಗಮನಕ್ಕೆ ಬರದಂತೆ ತೆಗೆದುಕೊಂಡು ನಕಲಿಕಿ ಎಂದು ಮಾಡಿಸಿಕೊಂಡು ಪಿರಿಯಾದುದಾರರು ಮತ್ತು ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಕಬೋರ್ಡನ್ನು ತೆರೆದು ಕಬೋರ್ಡ್ ನಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ನಗದನ್ನು ಕಳುವು ಮಾಡಿರುವುದಾಗಿ ಹಾಗೂ ಕಳವು ಮಾಡಿದ ಚಿನ್ನಾಭರಣಗಳನ್ನು ತ್ಯಾಗರಾಜನಗರದಲ್ಲಿರುವ ಜುವೆಲರಿ ಅಂಗಡಿ ಮತ್ತು ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ಅಡಮಾನ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ ಹಾಗೂ ಚಿನ್ನಾಭರಣವನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಬೆಳ್ಳಿಯ ವಸ್ತುವನ್ನು ಖರೀದಿಸಿದ್ದಾಗಿ ಆರೋಪಿಯು ತಿಳಿಸಿರುತ್ತಾನೆ

ಆರೋಪಿಯು ನೀಡಿದ ಮಾಹಿತಿ ಮೇರೆಗೆ ತ್ಯಾಗರಾಜನಗರದ ಜುವೆಲರಿ ಅಂಗಡಿ ಹಾಗೂ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ಅಡಮಾನ ಮಾರಾಟ ಮಾಡಿದ್ದ 90 ಲಕ್ಷ ಮೌಲ್ಯದ ಒಂದು ಕೆಜಿ 40 ಗ್ರಾಂ ಚಿನ್ನಾಭರಣ ಹಾಗೂ ಆರೋಪಿ ವಾಸದ ಮನೆಯಲ್ಲಿದ್ದ ಒಂದು ಕೆಜಿ ಬೆಲೆಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡರು

ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ್ ಬರಮಪ್ಪ ಜಗಳಾಸರ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ನಾರಾಯಣಸ್ವಾಮಿ, ವಿ ರವರ ನೇತೃತ್ವದಲ್ಲಿ ಹಾಗೂ ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಆರ್ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಉತ್ತರ ವಿಭಾಗದವರಿಂದ ವಿಶೇಷ ಕಾರ್ಯಾಚರಣೆ ನಿಷೇಧಿತ ಮಾದಕ ವಸ್ತುವಾದ ಎಂಡಿ ಎಂಎ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ

    ಉತ್ತರ ವಿಭಾಗದವರಿಂದ ವಿಶೇಷ ಕಾರ್ಯಾಚರಣೆ ನಿಷೇಧಿತ ಮಾದಕ ವಸ್ತುವಾದ ಎಂಡಿ ಎಂಎ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ

    ಬಾಗಲಗುಂಟೆ ಪೊಲೀಸರಿಂದ ಮನೆಕಳುವು ಮಾಡುತ್ತಿದ್ದ 6 ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 99 ಗ್ರಾಂ ಚಿನ್ನಾಭರಣ ವಶ

    ಬಾಗಲಗುಂಟೆ ಪೊಲೀಸರಿಂದ ಮನೆಕಳುವು ಮಾಡುತ್ತಿದ್ದ 6 ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 99 ಗ್ರಾಂ ಚಿನ್ನಾಭರಣ ವಶ

    ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ

    ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved