Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕಾರ್ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
April 25, 2025
in Bengaluru City Police,Crime News,Karnataka State Police,Latest News,Namma Police,Namma Police News,National News,Police News
0
ಕಾರ್ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.
0
SHARES
16
VIEWS
Share on FacebookShare on Twitter

3 ಕಾರುಗಳು, 2 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 10.40 ಲಕ್ಷ.

ಕಾಡುಗೋಡಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:19/03/2025 ರಂದು ಪಿರಾದುದಾರರು ತಮ್ಮ ದ್ವಿ-ಚಕ್ರ ವಾಹನವನ್ನು ಎ.ಕೆ.ಜಿ ಕಾಲೋನಿ, ಚನ್ನಸಂದ್ರದ ಹತ್ತಿರ ನಿಲ್ಲಿಸಿದ್ದು, ಅದೇ ದಿನ ವಾಪಸ್ ಬಂದು ನೋಡಲಾಗಿ, ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನ್ನು ಸಲ್ಲಿಸಿರುತ್ತಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:10/04/2025 ರಂದು ಹೋಫ್ ಫಾರಂ, ಚನ್ನಸಂದ್ರ ವೃತ್ತದ ಬಳಿ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಹಾಗೂ ಬೆಂಗಳೂರಿನ ಕಾಡುಗೋಡಿ, ವರ್ತೂರು ಮತ್ತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 3 ಕಾರುಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.

ದಿನಾಂಕ: 11/04/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 6 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ, ಕಳವು ಮಾಡಿದ 3 ಕಾರುಗಳ ಪೈಕಿ 2 ಕಾರುಗಳನ್ನು ದಿಣ್ಣೂರಿನ ಟೆಂಪೊ ಸ್ಟ್ಯಾಂಡ್ ಬಳಿ ನಿಲ್ಲಿಸಿರುವುದಾಗಿ, 1 ಕಾರನ್ನು ವೈಟ್ ಫೀಲ್ಡ್-ಹೊಸಕೋಟೆ ಮುಖ್ಯರಸ್ತೆಯ ಖಾಲಿ ಜಾಗವೊಂದರಲ್ಲಿ ನಿಲ್ಲಿಸಿದ್ದು, 1 ದ್ವಿ-ಚಕ್ರ ವಾಹನವನ್ನು ಸೊಟ್ಟೇನಹಳ್ಳಿ ನೀಲಗಿರಿ ತೋಪಿನಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾರೆ. ದಿನಾಂಕ:13/04/2025 ರಂದು 2 ಕಾರುಗಳನ್ನು ದಿಣ್ಣೂರಿನ ಟೆಂಪೊ ಸ್ಟ್ಯಾಂಡ್ ಬಳಿಯಿಂದ ವಶಪಡಿಸಿಕೊಳ್ಳಲಾಯಿತು.

ದಿನಾಂಕ: 14/04/2025 ರಂದು ಮತ್ತೊಂದು ಕಾರನ್ನು ವೈಟ್ ಫೀಲ್ಡ್-ಹೊಸಕೋಟೆ ಮುಖ್ಯರಸ್ತೆಯ ಖಾಲಿ ಜಾಗವೊಂದರಲ್ಲಿ ನಿಲ್ಲಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು. ಅದೇ ದಿನ ಸೊಣ್ಣೆನಹಳ್ಳಿ ನೀಲಗಿರಿ ತೋಪಿನಲ್ಲಿ ನಿಲ್ಲಿಸಿದ್ದ 1 ದ್ವಿ-ಚಕ್ರ

ವಾಹನವನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಗಳಿಬ್ಬರಿಂದ 03 ಕಾರುಗಳು ಮತ್ತು 02 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಇವುಗಳ ಒಟ್ಟು ಮೌಲ್ಯ ₹ 10,40,000/- (ಹತ್ತು ಲಕ್ಷದ ನಲವತ್ತು ಸಾವಿರ ರೂಪಾಯಿ).

ಆರೋಪಿಗಳಿಬ್ಬರ ಬಂಧನದಿಂದ 1) ಕಾಡುಗೋಡಿ ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ, ಮತ್ತು 2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ವರ್ತೂರು ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ, ಹಾಗೂ 3) ಯಲಹಂಕ ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ ಸೇರಿದಂತೆ ಒಟ್ಟು 5 ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.

ದಿನಾಂಕ:16/04/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ.ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ ಪೆಕ್ಟರ್ ಶ್ರೀ.ರಂಗಸ್ವಾಮಿ. ಹೆಚ್.ಎಂ ಹಾಗೂ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    Next Post
    ಶಹಾಪುರ ಪೊಲೀಸರಿಂದ ಮಿಂಚಿನ ಕಾರ್ಯಚರಣೆ

    ಶಹಾಪುರ ಪೊಲೀಸರಿಂದ ಮಿಂಚಿನ ಕಾರ್ಯಚರಣೆ

    ಮಹದೇವಪುರ ಆರಕ್ಷಕರಿಂದ ಅದ್ಭುತ ಕಾರ್ಯಾಚರಣೆ, 35 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳ ವಶಕ್ಕೆ

    ಮಹದೇವಪುರ ಆರಕ್ಷಕರಿಂದ ಅದ್ಭುತ ಕಾರ್ಯಾಚರಣೆ, 35 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳ ವಶಕ್ಕೆ

    ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ, 213 ಗ್ರಾಂ ಚಿನ್ನಾಭರಣ ವಶ. ಮೌಲ್ಯ ₹ 18.10 ಲಕ್ಷ.

    ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ, 213 ಗ್ರಾಂ ಚಿನ್ನಾಭರಣ ವಶ. ಮೌಲ್ಯ ₹ 18.10 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Theft Case Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved