Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಶ್ರೀನಿವಾಸಪುರ ಪೊಲೀಸರಿಂದ ಜೂಜು ಅಡ್ಡೆಯ ಮೇಲೆ ದಾಳಿ, 4 ಜನರ ಬಂಧನ ಪಣಕ್ಕಾಗಿ ಇಟ್ಟಿದ್ದ ರೂ.30,770/- ನಗದು ವಶ

CREDOPRESS MEDIA PVT LTD by CREDOPRESS MEDIA PVT LTD
March 4, 2025
in Karnataka News,Karnataka State Police,Kolar Police,Namma Police,Namma Police News
0
ಶ್ರೀನಿವಾಸಪುರ ಪೊಲೀಸರಿಂದ ಜೂಜು ಅಡ್ಡೆಯ ಮೇಲೆ ದಾಳಿ, 4 ಜನರ ಬಂಧನ ಪಣಕ್ಕಾಗಿ ಇಟ್ಟಿದ್ದ ರೂ.30,770/- ನಗದು ವಶ
0
SHARES
17
VIEWS
Share on FacebookShare on Twitter

ಶ್ರೀನಿವಾಸಪುರ ಠಾಣೆಯ ಪಿಎಸ್ಐ ಜಯರಾಮ್ ಎಚ್ರವರಿಗೆ ಬಂದ ಮಾಹಿತಿ ಮೇರೆಗೆ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಸಮೀಪ ಕೆರೆಯ ಅಂಗಳದಲ್ಲಿ ಹೊಗೆ ನೋಡಲಾಗಿ ಸುಮಾರು 11 ಜನರ ಗುಂಪು ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಇಸ್ಪೀಟು ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಎಲ್ಲಪ್ಪ,ಚಿಕ್ಕ ವೆಂಕಟೇಶಪ್ಪ, ರೆಡ್ಡಪ್ಪ, ರಾಜೇಂದ್ರ,ಆರೋಪಿಗಳೆಲ್ಲರೂ ಶಿವಪುರ ಗ್ರಾಮದವರಾಗಿರುತ್ತಾರೆ

ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಜಯರಾಮ್ ಎಚ್, ಪಿ ಎಸ್ ಐ ಮತ್ತು ಅವರ ಸಿಬ್ಬಂದಿಗಳಾದ ಸಂಪತ್ ಕುಮಾರ್, ಅಂಬರೀಶ್, ವೀರೇಶ್, ಚಂದ್ರಶೇಖರ್, ರವರನ್ನು ಕೋಲಾರ ಜಿಲ್ಲೆ ಪೊಲೀಸ್ ಅಧೀಕ್ಷಕರು ನಿಖಿಲ್.ಬಿ- ಐ ಪಿ ಎಸ್, ಹಾಗೂ ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ಹಾಗೂ ಪೊಲೀಸ್ ಉಪಾದೀಕ್ಷಕರು ನಂದಕುಮಾರ್, ಮುಳಬಾಗಿಲು ಉಪ-ವಿಭಾಗ , ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಎಲ್ಲಾ ಅಧಿಕಾರಿಗಳು ಈ ಕಾರ್ಯಾಚರಣೆ ಮಾಡಿದ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ವರದಿ ಶಶಿಕುಮಾರ್ ವಿ

    Tags: Karnataka NewsKarnataka State PoliceKolar PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿ ಹಾಗೂ ಕನ್ನ ಕಳವು ಮಾಡಲು ಪ್ರಚೋದಿಸುತ್ತಿದ್ದ ಮತ್ತೋರ್ವ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ.

    ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿ ಹಾಗೂ ಕನ್ನ ಕಳವು ಮಾಡಲು ಪ್ರಚೋದಿಸುತ್ತಿದ್ದ ಮತ್ತೋರ್ವ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ.

    ಬೀದರ ಜಿಲ್ಲಾ ಪೊಲೀಸ್ ರಿಂದ ಕರ್ಕಶ ಶಬ್ದವನ್ನುಟ್ಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರಗಳ ಮೇಲೆ ರೋಲರ್ ಹಾಯಿಸಿ ನಿಸ್ಕೃಯ ಕಾರ್ಯಾಚರಣೆ

    ಬೀದರ ಜಿಲ್ಲಾ ಪೊಲೀಸ್ ರಿಂದ ಕರ್ಕಶ ಶಬ್ದವನ್ನುಟ್ಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರಗಳ ಮೇಲೆ ರೋಲರ್ ಹಾಯಿಸಿ ನಿಸ್ಕೃಯ ಕಾರ್ಯಾಚರಣೆ

    ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ

    ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved