Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)

CREDOPRESS MEDIA PVT LTD by CREDOPRESS MEDIA PVT LTD
January 2, 2025
in Karnataka State Police,Latest News
0
ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)
0
SHARES
224
VIEWS
Share on FacebookShare on Twitter

ಹೊಸ ವರ್ಷ ಅಂದರೆ ಮೋಜುಮಸ್ತಿ, ಕುಡಿತ, ಏನೋ ಒಂದರಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ಪೊಲೀಸ್ ಅಧಿಕಾರಿಗಳುವಿಭಿನ್ನ ರೀತಿಯಲ್ಲಿ ಆಚರಣೆ ಮಾಡಿದ್ದಾರೆ. ಶ್ರೀ ಎಂ. ಎನ್ ಕರಿಬಸವನ ಗೌಡ ಡೆಪ್ಯೂಟಿ ಪೊಲೀಸ್ ಕಮಿಷನರ್ ( ವಿಧಾನಸೌದ ಸೆಕ್ಯೂರಿಟಿ ) ರವರು ಅರ್ಥಪೂರ್ಣವಾಗಿ 2025 ರನ್ನು ಪ್ರಾರಂಭ ಮಾಡಿದ್ದಾರೆ. ಬೆಂಗಳೂರಿನ ಕಿದ್ವಾಯ ಆಸ್ಪತ್ರೆಗೆ ಭೇಟಿ ನೀಡಿ ಧರ್ಮಶಾಲಾ ವಾರ್ಡಿನಲ್ಲಿರುವ ಕ್ಯಾನ್ಸರ್ ರೋಗದಿಂದ ಚೇತರಿಕೆಯಲ್ಲಿ ಇರುವ ರೋಗಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿ ಅವರಿಗೆ ಧೈರ್ಯ ತುಂಬಿ ಅವರಿಗೆ ಹಣ್ಣುಹಂಪಲುಗಳನ್ನು, ಬಿಸ್ಕತ್ಗಳನ್ನು, ಬನ್ ಗಳನ್ನು ಪ್ರೀತಿಯಿಂದ ಹಂಚಿದರು. ಆರೋಗ್ಯದ ಬಗ್ಗೆ ಕಾಳಜಿವಹಿಸಿ, ವೈದ್ಯರು ನೀಡುವ ಔಷಧಿಗಳನ್ನು ತಪ್ಪದೇ ತೆಗೆದುಕೊಳ್ಳಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ನಂತರ ಬೆಂಗಳೂರಿನ ಶೇಷಾದ್ರಿಪುರಂ ದಿ ಕರ್ನಾಟಕ ವೆಲ್ಫೇರ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಆಶ್ರಯಕೇಂದ್ರಕ್ಕೆ ತೆರಳಿ 30 ಅಂದ ಮಕ್ಕಳನ್ನು ನೋಡಿ ಅವರ ಜೊತೆಗೆ ಸ್ವಲ್ಪ ಸಮಯ ಕಾಲ ಕಳೆದು ಅವರನ್ನು ಪ್ರೀತಿಯಿಂದ ಮಾತಾಡಿಸಿ ಮಕ್ಕಳೊಂದಿಗೆ ಮಗುವಿನ ರೀತಿ ಇದ್ದು ಮುಗ್ಧ ಮಕ್ಕಳ ನಗುವಿನಲ್ಲಿ ಕಳೆದುಹೋದೆ ಎಂದರು. ದೇವರ ಮಕ್ಕಳಿಗೆ ಹಣ್ಣುಹಂಪಲುಗಳನ್ನು, ಬಿಸ್ಕತ್ ಗಳನ್ನು ಜೊತೆಗೆ ವಸತಿ ಶಾಲೆಗೆ ಎರಡು ಕ್ವಿಂಟಲ್ ಅಕ್ಕಿಯನ್ನು ಶ್ರೀ ಕರಿಬಸವನ ಗೌಡ ರವರು ತನ್ನಿಂದ ಆದ ಚಿಕ್ಕಸೇವೆಯನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಹಬ್ಬಗಳು ಸಂಭ್ರಮ ಏನಾದ್ರು ಇದ್ದಾಗ ಇಂತಹವರೊಂದಿಗೆ ಆಚರಣೆ ಮಾಡಿದಾಗ ಮನಸ್ಸಿಗೆ ಖುಷಿ ಸಿಗುತ್ತೆ ಹಂಚಿಕೊಂಡಾಗ ನಿಜವಾದ ಆಚರಣೆ ಅಷ್ಟೇ ಎಂದು ಹೇಳಿ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು.

    Tags: Bengaluru City PoliceKarnataka State PoliceLatest NewsM.N.KARIBASAVANA GOUDANamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಮಾನ್ಯ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರ ಆದೇಶದಂತೆ ಹೊಸ ವರ್ಷವನ್ನು ಈ ರೀತಿ ಆಚರಣೆ ಮಾಡಿದ್ದಾರೆ ನಮ್ಮ ಮಡಿವಾಳ ಪೊಲೀಸ್ ಠಾಣಾಧಿಕಾರಿ ಮೊಹಮ್ಮದ್ ರವರು.

    ಮಾನ್ಯ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರ ಆದೇಶದಂತೆ ಹೊಸ ವರ್ಷವನ್ನು ಈ ರೀತಿ ಆಚರಣೆ ಮಾಡಿದ್ದಾರೆ ನಮ್ಮ ಮಡಿವಾಳ ಪೊಲೀಸ್ ಠಾಣಾಧಿಕಾರಿ ಮೊಹಮ್ಮದ್ ರವರು.

    FAKE ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ದಾಳಿ ನಡೆಸಿದ್ದಾರೆ

    FAKE ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ದಾಳಿ ನಡೆಸಿದ್ದಾರೆ

    ನಟ ದರ್ಶನ್ ಗೆ ಬಿಗ್ ರಿಲೀಫ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ಹೈಕೋರ್ಟ್ ನ್ಯಾಯಪೀಠ ಆದೇಶ

    Actor Darshan in trouble again

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved