Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

181 ಗ್ರಾಂ ಚಿನ್ನದ ಗಟ್ಟಿ, 333 ಗ್ರಾಂ ಬೆಳ್ಳಿ ವಸ್ತುಗಳ ವಶ. ಮೌಲ್ಯ 12.25 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
February 4, 2025
in Bengaluru City Police,Latest News,Namma Police,Namma Police News
0
181 ಗ್ರಾಂ ಚಿನ್ನದ ಗಟ್ಟಿ, 333 ಗ್ರಾಂ ಬೆಳ್ಳಿ ವಸ್ತುಗಳ ವಶ. ಮೌಲ್ಯ 12.25 ಲಕ್ಷ.
0
SHARES
74
VIEWS
Share on FacebookShare on Twitter

ಮಡಿವಾಳ ಪೊಲೀಸ್ ಠಾಣಾ ಸರಹದ್ದಿನ ಮಾರುತಿನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:09-01- 2025 ರಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:09-01- 2025 ರಂದು ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿರುತ್ತಾರೆ. ಫೋನ್‌ಮಾಡಿ, ನಿಮ್ಮ ಮನೆಯ ಬಾಗಿಲಿನ ಬೀಗವನ್ನು ಯಾರೋ ಪಿರಾದಿಯವರು ತಕ್ಷಣ ವಾಪಸ್ ಮನೆಗೆ ಬಂದು ನೋಡಲಾಗಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 410 ಗ್ರಾಂ ಚಿನ್ನದಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಪ್ರಕರಣ ದಾಖಲಾಗಿರುತ್ತದೆ.


ಸಂಜೆ ಪಿತ್ಯಾದಿಯ ಅಣ್ಣನ ಮಗಳು ಪಿರಾದಿಯವರಿಗೆ ಅಪರಿಚಿತರು ಮುರಿದಿರುತ್ತಾರೆ ಎಂದು ತಿಳಿಸಿರುತ್ತಾರೆ. ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಒಡವೆಗಳು ಮತ್ತು ಬೆಳ್ಳಿಯ ವಸ್ತುಗಳನ್ನು ಕಳ್ಳತನ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ಕಳ್ಳತನ
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ದಿನಾಂಕ:20.01.2025 ರಂದು ಮಡಿವಾಳ ಠಾಣಾ ವ್ಯಾಪ್ತಿಯ ಮಾರುಕಟ್ಟೆಯ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ತನ್ನ ಸಹಚರನೊಂದಿಗೆ ಸೇರಿಕೊಂಡು ಈ ಪ್ರಕರಣದಲ್ಲಿ ಕಳ್ಳತನ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:20.01.2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ 13 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.


ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಿ, ಆರೋಪಿಯು ನೀಡಿದ ಮಾಹಿತಿಯ ಮೇರೆಗೆ ದಿನಾಂಕ:21.01.2025 ರಂದು ಬೆಂಗಳೂರು ನಗರ, ಕೋರಮಂಗಲದ ವೆಂಕಟರೆಡ್ಡಿ ಲೇಔಟ್‌ನಲ್ಲಿರುವ ಪಿಜಿಯೊಂದರಲ್ಲಿ ಕೃತ್ಯಕ್ಕೆ ಉಪಯೋಗಿಸಿದ್ದ ಕಬ್ಬಿಣದ ರಾಡ್ ಮತ್ತು ಮನೆಯ ಬೀಗ [ಲಾಕ್‌ ಪಾಟ್) ನ್ನು ಇಟ್ಟಿರುವದಾಗಿ ತಿಳಿಸಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದಲ್ಲಿ ಕಳವು ಮಾಡಿದ್ದ. ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಯಾಗಿ ಮಾರ್ಪಡಿಸಿ, ಹಾಗೂ ಬೆಳ್ಳಿಯ ವಸ್ತುಗಳನ್ನು ತನ್ನ ಸ್ವಂತ ಊರಾದ ಮಹರಾಷ್ಟ್ರದ ಸೊಲ್ಲಾಪುರದ ವಾಸದ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:27.01.2025 ರಂದು ಆರೋಪಿಯ ವಾಸದ ಮನೆಯಿಂದ 181 ಗ್ರಾಂ ತೂಕದ ಚಿನ್ನದ ಗಟ್ಟಿ, 333 ಗ್ರಾಂತೂಕದ ಬೆಳ್ಳಿಯ ವಸ್ತುಗಳು, ಚಿನ್ನದ ಗಟ್ಟಿಯನ್ನು ಮಾಡಲು ಉಪಯೋಗಿಸಿದ ಒಂದು ಫೈರ್‌ಗನ್ ಮತ್ತು ಮೂಸ್ ಇವುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ * 12.25 ಲಕ್ಷ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊರ್ವ ಸಹಚರನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.
00:31.01.2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.


ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ, ಐ.ಪಿ.ಎಸ್, ರವರು ಮತ್ತು ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮೀನಾರಾಯಣ ಕೆ.ಸಿ. ರವರುಗಳ ಮಾರ್ಗದರ್ಶನದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ ಮೊಹಮ್ಮದ್ ಎಂ.ಎ. ರವರು ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceBidar PoliceIndian Police NewsKarnataka NewsKarnataka State PoliceMadiwala PoliceNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಕೆಎಸ್‌ಆರ್‌ಪಿ ಅಂತರ್- ಪಡೆಗಳ ಕರ್ತವ್ಯ ಕೂಟ

    ಕೆಎಸ್‌ಆರ್‌ಪಿ ಅಂತರ್- ಪಡೆಗಳ ಕರ್ತವ್ಯ ಕೂಟ

    ಬೀದರ ಜಿಲ್ಲೆಯ ಬಸವಕಲ್ಯಾಣ ಗ್ರಾಮೀಣ ಪೊಲೀಸರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಗಾಂಜಾ, ಒಂದು ಕಾರ ವಶ, ಇಬ್ಬರೂ ಆರೋಪಿತರ ಬಂಧನ

    ಬೀದರ ಜಿಲ್ಲೆಯ ಬಸವಕಲ್ಯಾಣ ಗ್ರಾಮೀಣ ಪೊಲೀಸರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಗಾಂಜಾ, ಒಂದು ಕಾರ ವಶ, ಇಬ್ಬರೂ ಆರೋಪಿತರ ಬಂಧನ

    30.40 ಲಕ್ಷದ ಮೊಬೈಲ್ ಪತ್ತೆ ಹಚ್ಚಿದ ಮಹದೇವಪುರ ಆರಕ್ಷಕರು

    30.40 ಲಕ್ಷದ ಮೊಬೈಲ್ ಪತ್ತೆ ಹಚ್ಚಿದ ಮಹದೇವಪುರ ಆರಕ್ಷಕರು

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Ramanagara District Police Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved