Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬೆಂಗಳೂರಿನಲ್ಲಿ ಸಿಸಿಬಿ ಬೃಹತ್ ಕಾರ್ಯಾಚರಣೆ: 21 ಕೋಟಿ ಮೌಲ್ಯದ ಡ್ರಗ್ಸ್ ವಶ, 15 ಮಂದಿ ಅಂತರಾಜ್ಯ ಪೆಡ್ಲರ್‌ಗಳ ಬಂಧನ!

CREDOPRESS MEDIA PVT LTD by CREDOPRESS MEDIA PVT LTD
February 18, 2026
in Bengaluru City Police,CCB Police,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಬೆಂಗಳೂರಿನಲ್ಲಿ ಸಿಸಿಬಿ ಬೃಹತ್ ಕಾರ್ಯಾಚರಣೆ: 21 ಕೋಟಿ ಮೌಲ್ಯದ ಡ್ರಗ್ಸ್ ವಶ, 15 ಮಂದಿ ಅಂತರಾಜ್ಯ ಪೆಡ್ಲರ್‌ಗಳ ಬಂಧನ!
0
SHARES
18
VIEWS
Share on FacebookShare on Twitter

ಸಿಲಿಕಾನ್ ಸಿಟಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಸಿಸಿಬಿ ಮತ್ತು ನಗರದ ವಿವಿಧ ಠಾಣಾ ಪೊಲೀಸರು ಅತಿದೊಡ್ಡ ಬೇಟೆಯಾಡಿದ್ದಾರೆ. ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡಿದ್ದು, ಮೂವರು ವಿದೇಶಿಯರು ಸೇರಿದಂತೆ ಒಟ್ಟು 15 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತರಲ್ಲಿ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ವ್ಯಕ್ತಿಗಳು ಸೇರಿದ್ದಾರೆ. ಇವರೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದರು.

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಸೇರಿದಂತೆ ಅಮೃತಹಳ್ಳಿ, ಹೆಬ್ಬಗೋಡಿ, ಜೆ.ಬಿ.ನಗರ, ಶೇಷಾದ್ರಿಪುರಂ, ಮಹಾಲಕ್ಷ್ಮೀ ಲೇಔಟ್ ಮತ್ತು ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಈ ಮಿಂಚಿನ ದಾಳಿ ನಡೆಸಲಾಗಿದೆ.

9.4 ಕೆಜಿ ಹೈಡ್ರೋ ಗಾಂಜಾ ಮತ್ತು 30 ಕೆಜಿ ಸಾಮಾನ್ಯ ಗಾಂಜಾ.

5.6 ಕೆಜಿ ಎಂಡಿಎಂಎ (MDMA) ಹಾಗೂ 131 ಗ್ರಾಂ ಕೊಕೇನ್.

ಎಲ್‌ಎಸ್‌ಡಿ ಪಿಲ್ಸ್, ಎಲ್‌ಎಸ್‌ಡಿ ಸ್ಟ್ರಿಪ್ಸ್ ಮತ್ತು ಹ್ಯಾಶಿಷ್ ಆಯಿಲ್.

ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೌಲ್ಯ ಅಂದಾಜು 10.59 ಕೋಟಿ ರೂಪಾಯಿ ಆಗಿದ್ದು, ಇವುಗಳ ಮಾರುಕಟ್ಟೆ ಮೌಲ್ಯ ಸುಮಾರು 21.50 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಒಂದು ಕಾರು, ಬೈಕ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.

ಈ ಕಾರ್ಯಾಚರಣೆಗಳನ್ನು ಉಪ ಪೊಲೀಸ್ ಆಯುಕ್ತರುಗಳಾದ ಅಪರಾಧ-02 ಶ್ರೀ. ರಾಜಾ ಇಮಾಮ್ ಕಾಸಿಂ. ಉತ್ತರ ಶ್ರೀ ಬಿ.ಎಸ್.ನೇಮಗೌಡ, ಐ.ಪಿ.ಎಸ್. ಕೇಂದ್ರ ಶ್ರೀ. ಅಕ್ಷಯ್. ಎಂ ಹಾಕೆ, ಐ.ಪಿ.ಎಸ್. ಪೂರ್ವ ಡಾ.ವಿಕ್ರಮ್ ಅಮಟೆ, ಐ.ಪಿ.ಎಸ್. ಈಶಾನ್ಯ, ಶ್ರೀ. ಜಿ.ಕೆ.ಮಿಥುನ್ ಕುಮಾರ್, ಐ.ಪಿ.ಎಸ್. ಎಲೆಕ್ಟ್ರಾನಿಕ್‌ಸಿಟಿ ವಿಭಾಗದ, ಶ್ರೀ. ಎಂ. ನಾರಾಯಣ್. ಐ.ಪಿ.ಎಸ್ ರವರುಗಳ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತರು ಗಳಾದ ಶ್ರೀ.ಮಹಾನಂದ. ಹೆಚ್.ಕೆ. ಶ್ರೀ.ಬಿ.ಆರ್.ವೇಣುಗೋಪಾಲ್, ಶ್ರೀ. ಬಿ.ರಾಮಚಂದ್ರ, ಶ್ರೀ. ಲಕ್ಷ್ಮೀಕಾಂತ್ ಕಾಂತ್ ಆರ್. ಶ್ರೀ. ರಂಗಪ್ಪ,ಟಿ ಶ್ರೀ. ಮುರುಗೇಂದ್ರಯ್ಯ, ಕೆ.ಎಂ. ಸತೀಶ್ ರವರುಗಳ ನೇತೃತ್ವದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರುಗಳ ತಂಡ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    Next Post
    ನಂಬಿದ ಮನೆಯಲ್ಲೇ ಕೆಲಸದಾಕೆಯ ಕೈಚಳಕ: 30 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಕೋಣನಕುಂಟೆ ಪೊಲೀಸರು!

    ನಂಬಿದ ಮನೆಯಲ್ಲೇ ಕೆಲಸದಾಕೆಯ ಕೈಚಳಕ: 30 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಕೋಣನಕುಂಟೆ ಪೊಲೀಸರು!

    ಚೈನ್ ಸ್ನ್ಯಾಚರ್ ಬೆನ್ನಟ್ಟಿ ಹಿಡಿದ ಪೊಲೀಸ್ ಕಾನ್ಸ್ಟೇಬಲ್: ಮೋಜಿನ ಜೀವನಕ್ಕಾಗಿ ಸರ ಅಪಹರಿಸುತ್ತಿದ್ದ ಆರೋಪಿಯ ಬಂಧನ!

    ಚೈನ್ ಸ್ನ್ಯಾಚರ್ ಬೆನ್ನಟ್ಟಿ ಹಿಡಿದ ಪೊಲೀಸ್ ಕಾನ್ಸ್ಟೇಬಲ್: ಮೋಜಿನ ಜೀವನಕ್ಕಾಗಿ ಸರ ಅಪಹರಿಸುತ್ತಿದ್ದ ಆರೋಪಿಯ ಬಂಧನ!

    ಪೀಣ್ಯಾ ಪೊಲೀಸರ ಸಮಯಪ್ರಜ್ಞೆ: 12 ನಿಮಿಷದಲ್ಲೇ ಧಾವಿಸಿ ದಾರಿ ತಪ್ಪಿದ್ದ ಬಾಲಕಿಯ ರಕ್ಷಣೆ!

    ಪೀಣ್ಯಾ ಪೊಲೀಸರ ಸಮಯಪ್ರಜ್ಞೆ: 12 ನಿಮಿಷದಲ್ಲೇ ಧಾವಿಸಿ ದಾರಿ ತಪ್ಪಿದ್ದ ಬಾಲಕಿಯ ರಕ್ಷಣೆ!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved