Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
February 27, 2026
in National News
0
ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
0
SHARES
8
VIEWS
Share on FacebookShare on Twitter

ಸಿಲಿಕಾನ್ ಸಿಟಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಿಸಿಬಿ ಮತ್ತು ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು ಸಿಕ್ಕಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೇ ಟಾರ್ಗೆಟ್ ಆಗಿದ್ದ ಈ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ.

ಹೊರರಾಜ್ಯದ 8 ವ್ಯಕ್ತಿಗಳು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 16 ಆರೋಪಿಗಳನ್ನು ಬಂಧಿಸಲಾಗಿದೆ. ,3000 ಎಂಡಿಎಂಎ ಎಕ್ಸ್‌ಟಸಿ ಮಾತ್ರೆಗಳು (ಸುಮಾರು 2 ಕೆ.ಜಿ) ,230 ಗ್ರಾಂ ಎಂಡಿಎಂಎ ಕ್ರಿಸ್ಟಲ್. 48 ಕೆ.ಜಿ 750 ಗ್ರಾಂ ಗಾಂಜಾ ಮತ್ತು 306 ಗ್ರಾಂ ಹೈಡ್ರೋ ಗಾಂಜಾ, ಜಪ್ತಿ ಮಾಡಲಾದ ವಸ್ತುಗಳು .
ವಶಪಡಿಸಿಕೊಂಡ ಮಾದಕ ವಸ್ತುಗಳ ಅಂದಾಜು ಮಾರುಕಟ್ಟೆ ಮೌಲ್ಯ 5.24 ಕೋಟಿ.

ಮಾರತಹಳ್ಳಿ, ವಿದ್ಯಾರಣ್ಯಪುರ, ಮಹದೇವಪುರ ಸೇರಿದಂತೆ ನಗರದ ವಿವಿಧೆಡೆ ದಾಳಿ ನಡೆಸಿದ ಪೊಲೀಸರು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದೇಶಿ ಮತ್ತು ಹೊರರಾಜ್ಯದ ಮೂಲಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ, ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಇದೇ ವೇಳೆ ಬಾಗಲೂರು, ವೈಟ್ ಫೀಲ್ಡ್ ಸೇರಿದಂತೆ ವಿವಿಧೆಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ವಾಸವಿದ್ದು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ 9 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಇಬ್ಬರನ್ನು ಈಗಾಗಲೇ ಸ್ವದೇಶಕ್ಕೆ ವಾಪಸ್ ಕಳುಹಿಸಲಾಗಿದೆ.

ಸಿಸಿಬಿ ಡಿಸಿಪಿ ರಾಜಾ ಇಮಾಮ್ ಕಾಸಿಂ ಮತ್ತು ವಿವಿಧ ವಿಭಾಗದ ಡಿಸಿಪಿಗಳ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!
    Bengaluru City Police

    ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಐವರು ಖದೀಮರ ಬಂಧನ

    March 12, 2026
    Next Post
    ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

    ಸದಾಶಿವನಗರ ಕಳವು ಪ್ರಕರಣ: ಕಂಪನಿಯ ಸಿಬ್ಬಂದಿಯೇ ಮಾಸ್ಟರ್ ಮೈಂಡ್ – ₹81.66 ಲಕ್ಷ ನಗದು ವಶ

    ಸದಾಶಿವನಗರ ಕಳವು ಪ್ರಕರಣ: ಕಂಪನಿಯ ಸಿಬ್ಬಂದಿಯೇ ಮಾಸ್ಟರ್ ಮೈಂಡ್ - ₹81.66 ಲಕ್ಷ ನಗದು ವಶ

    ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ

    ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved