Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!

CREDOPRESS MEDIA PVT LTD by CREDOPRESS MEDIA PVT LTD
May 26, 2026
in Bengaluru City Police,CCB Police,CREDOPRESS,Crime News,Indian Police News,J. JOHN PREM EDITOR,Karnataka News,Namma Police,Namma Police News,National News,Police News
0
ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!
0
SHARES
14
VIEWS
Share on FacebookShare on Twitter

ಬೆಂಗಳೂರಿನಲ್ಲಿ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಹಾಗೂ ಜೀವನಭೀಮಾನಗರ ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಬರೊಬ್ಬರಿ 2 ಕೋಟಿ 40 ಲಕ್ಷ ರೂಪಾಯಿ ಮಾರುಕಟ್ಟೆ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.

ಕಳೆದ ಮೇ 21 ರಂದು ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂತರರಾಷ್ಟ್ರೀಯ ಅಂಚೆ ಕಚೇರಿಗೆ ವಿದೇಶದಿಂದ ಶಂಕಾಸ್ಪದ ಬಾಕ್ಸ್‌ಗಳು ಬಂದಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಸಿಸಿಬಿಗೆ ಮಾಹಿತಿ ನೀಡಿದ್ದರು. ತಕ್ಷಣ ದಾಳಿ ನಡೆಸಿದ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಗಳು, ಅಂಚೆ ಕಚೇರಿಯಲ್ಲಿದ್ದ ಸುಮಾರು 1 ಕೋಟಿ 16 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 312 ಗ್ರಾಂ ಹೈಡ್ರೋ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಪಾರ್ಸಲ್ ತರಿಸಿಕೊಂಡಿದ್ದ ಕಿಲಾಡಿಗಳಿಗಾಗಿ ಕೆ.ಜಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತ ಮೇ 22 ರಂದು ಜೀವನಭೀಮಾನಗರದ ಟನಲ್ ರಸ್ತೆಯಲ್ಲಿ ಕೇರಳ ನೋಂದಣಿಯ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 27 ಗ್ರಾಂ ಎಂಡಿಎಂಎ (MDMA) ಹಾಗೂ 1 ಕೆಜಿ 272 ಗ್ರಾಂ ಗಾಂಜಾ ಸಮೇತ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಕಾರು ಸಹಿತ ವಶಕ್ಕೆ ಪಡೆಯಲಾಗಿದೆ. ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸರ ಈ ಎರಡೂ ಪ್ರತ್ಯೇಕ ದಾಳಿಗಳಿಂದ ಒಟ್ಟು 3 ಕೆಜಿಗೂ ಹೆಚ್ಚು ಹೈಡ್ರೋ ಗಾಂಜಾ, ಎಂಡಿಎಂಎ ಹಾಗೂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಸಲಿ ಮಾರುಕಟ್ಟೆ ಮೌಲ್ಯ ಬರೋಬ್ಬರಿ 2.40 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಅಪರ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಐಪಿಎಸ್, ಡಿಸಿಪಿಗಳಾದ ರಾಜಾ ಇಮಾಮ್ ಖಾಸೀಂ ಹಾಗೂ ಡಾ. ವಿಕ್ರಮ್ ಅಮಟೆಅವರ ಸೂಕ್ತ ಮಾರ್ಗದರ್ಶನದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯನ್ನು ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

    Tags: Bengaluru City PoliceCCB PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    Next Post
    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    ಕಾಶಿ ತೀರ್ಥಯಾತ್ರೆಗೆ ಹೋಗಿದ್ದವರ ಮನೆಗೆ ಕನ್ನ ಹಾಕಿದ್ದ ಕಳ್ಳರು ಈಗ ಪೊಲೀಸ್ ಅತಿಥಿಗಳು

    ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!

    ಜ್ಯೂವೆಲರಿ ಅಂಗಡಿ ಗೋಡೆ ಹೊಡೆದು ಕಳವು ಮಾಡಿದ್ದ ಹೊರರಾಜ್ಯದ ಮೂವರ ಬಂಧನ!

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    ಆರೈಕೆಗಾಗಿ ಬಂದು ಚಿನ್ನ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಕ್ಯಾಂಪ್ ಪೊಲೀಸರು!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    • 4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved