Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 2 ಕೋಟಿ 15 ಲಕ್ಷ ಮೌಲ್ಯದ ಕ್ರಿಸ್ಟಲ್, ಕೊಕೇನ್ ವಶ

CREDOPRESS MEDIA PVT LTD by CREDOPRESS MEDIA PVT LTD
October 16, 2025
in Bengaluru City Police,J. JOHN PREM EDITOR,Karnataka State Police,Latest News,Namma Police News,National News
0
ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 2 ಕೋಟಿ 15 ಲಕ್ಷ ಮೌಲ್ಯದ ಕ್ರಿಸ್ಟಲ್, ಕೊಕೇನ್ ವಶ
0
SHARES
11
VIEWS
Share on FacebookShare on Twitter

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾಲಕ್ಷ್ಮಿ ಲೇಔಟ್ ನ ಖಾಲಿ ಜಾಗದಲ್ಲಿ ಓರ್ವ ವ್ಯಕ್ತಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿದುಬಂದಿದ್ದು ಖಚಿತ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿ ಸ್ಥಳಕ್ಕೆ ಹೋಗಿ ದಾಳಿ ಮಾಡಿ ಓರ್ವ ವಿದೇಶಿ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಎಂ ಡಿ ಎಂ ಎ ಮತ್ತು ಕೊಕೇನ್ ಅನ್ನು ಮಾರಾಟ ಮಾಡುತ್ತಿರುವುದಾಗಿ ಆರೋಪಿ ತಪೊಪ್ಪಿಕೊಂಡಿರುತ್ತಾನೆ.

ತನಿಖೆಯನ್ನು ಮುಂದುವರೆಸಿದ ಪೊಲೀಸರು ಈ ಕೃತ್ಯಕ್ಕೆ ಸಹಕರಿಸಿದ್ದ ಮತ್ತೊಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿರುತ್ತಾರೆ.

ಈ ಕಾರ್ಯಾಚರಣೆಯಲ್ಲಿ ಬಂದಿತ ಆರೋಪಿಗಳಿಂದ 2 ಕೋಟಿ 15 ಲಕ್ಷ ರೂಪಾಯಿ ಮೌಲ್ಯದ 490 ಗ್ರಾಂ ಎಂಡಿಎಂಎ ಕ್ರಿಸ್ಟಲ್, 43 ಗ್ರಾಂ ಕೊಕೇನ್, ಒಂದು ತೂಕದ ಯಂತ್ರ, ಒಂದು ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುತ್ತಾರೆ.

ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಡಿಸಿಪಿ ನಾರಾಯಣ ಎಂ ಐಪಿಎಸ್, ರವರ ಮಾರ್ಗದರ್ಶನದಲ್ಲಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಕೆಎಂ ಸತೀಶ್ ರವರ ನೇತೃತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನವೀನ್ ಜಿಎಂ, ಹಾಗೂ ಇತರೆ ಅಧಿಕಾರಿಗಳ ಸಿಬ್ಬಂದಿ ತಂಡ ಈ ಪ್ರಕರಣವನ್ನು ಪತ್ತೆ ಮಾಡಲು ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    Bengaluru City Police

    ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!

    March 24, 2026
    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ
    Bengaluru City Police

    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

    March 24, 2026
    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    Next Post
    ಖಾಸಗಿ ಕಂಪನಿಯ ಹೆಸರಿನಲ್ಲಿ ಕಾಲ್ ಸೆಂಟರ್ ಇಟ್ಟುಕೊಂಡು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ 16 ವ್ಯಕ್ತಿಗಳ ಬಂಧನ

    ಖಾಸಗಿ ಕಂಪನಿಯ ಹೆಸರಿನಲ್ಲಿ ಕಾಲ್ ಸೆಂಟರ್ ಇಟ್ಟುಕೊಂಡು "ಡಿಜಿಟಲ್ ಅರೆಸ್ಟ್" ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ 16 ವ್ಯಕ್ತಿಗಳ ಬಂಧನ

    ಬೆಂಗಳೂರಿನ ಪೊಲೀಸ್ ವಸತಿ ಗೃಹಗಳಲ್ಲಿ ದೀಪಾವಳಿ ಆಚರಣೆ

    ಬೆಂಗಳೂರಿನ ಪೊಲೀಸ್ ವಸತಿ ಗೃಹಗಳಲ್ಲಿ ದೀಪಾವಳಿ ಆಚರಣೆ

    ಬೆಂಗಳೂರು ಸಿಸಿಬಿಯಿಂದ ಡ್ರಗ್ ಪೆಡ್ಲರ್‌ಗಳ ಬಂಧನ ಹಾಗೂ ಕೋಟಿ ಮೌಲ್ಯದ ಮಾದಕ ವಸ್ತು ವಶ

    ಬೆಂಗಳೂರು ಸಿಸಿಬಿಯಿಂದ ಡ್ರಗ್ ಪೆಡ್ಲರ್‌ಗಳ ಬಂಧನ ಹಾಗೂ ಕೋಟಿ ಮೌಲ್ಯದ ಮಾದಕ ವಸ್ತು ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police Electronic city Police Excise Department Govindaraj Nagar Police Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Konanakunte Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!
    • ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ
    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved