Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ದ್ವಿ-ಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 2 ದ್ವಿ-ಚಕ್ರ ವಾಹನ, 40 ಮೊಬೈಲ್ ಫೋನ್‌ಗಳ ವಶ, ಮೌಲ್ಯ 15.60 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 14, 2024
in Bengaluru City Police,J. JOHN PREM EDITOR,Latest News,Namma Police,Namma Police News
0
ದ್ವಿ-ಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 2 ದ್ವಿ-ಚಕ್ರ ವಾಹನ, 40 ಮೊಬೈಲ್ ಫೋನ್‌ಗಳ ವಶ, ಮೌಲ್ಯ 15.60 ಲಕ್ಷ.
0
SHARES
381
VIEWS
Share on FacebookShare on Twitter

ಮೈಕೋ ಲೇಔಟ್ ಪೊಲೀಸ್ ಠಾಣಾ ಸರಹದ್ದಿನ, ಕುವೆಂಪು ನಗರ ಬಿ.ಟಿ.ಎಂ ಲೇಔಟ್‌ನ ಪಿ.ಜಿ ಯೊಂದರಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:24/11/2024 ರಂದು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:23/11/2024 ರಂದು ಸಂಜೆ ದ್ವಿ-ಚಕ್ರ ವಾಹನವನ್ನು ಪಿ.ಜಿ ಯ ಮುಂಭಾಗದಲ್ಲಿ ನಿಲ್ಲಿಸಿ ಹೋಗಿದ್ದು, ದಿನಾಂಕ:24/11/2024 ರಂದು ಮಧ್ಯಾಹ್ನ ಬಂದು ದ್ವಿ-ಚಕ್ರ ವಾಹನವನ್ನು ನೋಡಲಾಗಿ, ಯಾರೋ ಅಪರಿಚಿತರು ದ್ವಿ-ಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:05/12/2024 ರಂದು ಅರೆಕೆರೆ ಸಾಮ್ರಾಟ್ ಲೇಔಟ್ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ 1-ದ್ವಿ-ಚಕ್ರ ವಾಹನ ಮತ್ತು 10 ಮೊಬೈಲ್ ಫೋನ್‌ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:06/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 8 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.


ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಳವು ಮಾಡಿದ್ದ ದ್ವಿ-ಚಕ್ರ ವಾಹನವನ್ನು ಬಿ.ಟಿ.ಎಂ.ಲೇಔಟ್‌ನ ವಿವೇಕಾನಂದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ದಿನಾಂಕ:07/12/2024 ರಂದು 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:08/12/2024 ರಂದು ಆರೋಪಿಯು ಬನ್ನೇರುಘಟ್ಟದಲ್ಲಿ ವಾಸವಿರುವ ಆತನ ಮನೆಯಿಂದ 30 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.


ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆಯಾಗಿ 2 ದ್ವಿ-ಚಕ್ರ ವಾಹನಗಳು ಮತ್ತು 40 ಮೊಬೈಲ್ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ * 5,60,000/-(ಐದು ಲಕ್ಷದ ಆರವತ್ತು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ, ಮೈಕೋಲೇಔಟ್ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:09/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಶ್ರೀಮತಿ ಸಾರಾ ಫಾತೀಮಾ, ಐ.ಪಿ.ಎಸ್ ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಉಪ ಪೊಲೀಸ್‌ ಆಯುಕ್ತರಾದ ಶ್ರೀ ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಮೈಕೋಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ
ಶ್ರೀ.ಗಿರೀಶ್.ಎಂ.ಎಲ್ಯಶಸ್ವಿಯಾಗಿರುತ್ತಾರೆ.

 

    Tags: Bengaluru City PoliceIndian Police NewsInspector Girish MLKarnataka NewsKarnataka State PoliceLatest NewsMico Layout PoliceNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    Next Post
    ಬ್ಯಾಂಕ್ ದರೋಡೆಕೋರರ ಬಂಧನ !

    ಬ್ಯಾಂಕ್ ದರೋಡೆಕೋರರ ಬಂಧನ !

    EMPLOYEE DETAILS

    ಕೃಷಿ ಹೊಂಡದಲ್ಲಿ ಸ್ಫೋಟ; ಡ್ರೋನ್ ಪ್ರತಾಪ್​ಗೆ 10 ದಿನದ ನ್ಯಾಯಾಂಗ ಬಂಧನ

    ಕೃಷಿ ಹೊಂಡದಲ್ಲಿ ಸ್ಫೋಟ; ಡ್ರೋನ್ ಪ್ರತಾಪ್​ಗೆ 10 ದಿನದ ನ್ಯಾಯಾಂಗ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    • 4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved