Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ”ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.

CREDOPRESS MEDIA PVT LTD by CREDOPRESS MEDIA PVT LTD
May 21, 2025
in Bengaluru City Police,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ”ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.
0
SHARES
9
VIEWS
Share on FacebookShare on Twitter

National Anti-Terrorism Day
“The world needs love, not terror.”

ಪ್ರತಿವರ್ಷ ಮೇ 21 ಭಾರತದ ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಪುಣ್ಯತಿಥಿಯ ದಿನ #ರಾಷ್ಟ್ರೀಯಭಯೋತ್ಪಾದನಾವಿರೋಧಿದಿನ ವನ್ನು ಆಚರಿಸಲಾಗುತ್ತದೆ. ಭಯೋತ್ಪಾದನೆ ಇಡೀ ಪ್ರಪಂಚಕ್ಕೆ ಮಾರಕವಾಗಿದ್ದು, ಈ ಸಮಾಜ ವಿರೋಧಿ ಕೃತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಜನರಲ್ಲಿ ಶಾಂತಿ, ಮಾನವೀಯತೆ, ಏಕತೆ, ಸಾಮರಸ್ಯವನ್ನು ಉತ್ತೇಜಿಸುವುದು ಈ ದಿನದ ಆಚರಣೆಯ ಪ್ರಮುಖ ಉದ್ದೇಶವಾಗಿದೆ.

ಭಯೋತ್ಪಾದನೆ (terrorism) ಎನ್ನುವುದು ಇಡೀ ಪ್ರಪಂಚಕ್ಕೆ ಮಾರಕವಾಗಿದ್ದು, ಉಗ್ರರ ಅಟ್ಟಹಾಸಕ್ಕೆ ಅಮಾಯಕರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಭಯೋತ್ಪಾದನೆಯಂತಹ ಸಮಾಜ ವಿರೋಧಿ ಕೃತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು, ಈ ಚಟುವಟಿಕೆಯನ್ನು ನಿಗ್ರಹಿಸಲು ಮತ್ತು ಜನರಲ್ಲಿ ಶಾಂತಿ, ಮಾನವೀಯತೆ, ಏಕತೆ ಸಾಮರಸ್ಯವನ್ನು ಸಾಧಿಸಲು ಪ್ರತಿವರ್ಷ ಮೇ 21 ರಂದು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ (NationalAntiTerrorismDay) ದಿನವನ್ನು ಆಚರಿಸಲಾಗುತ್ತದೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsNational Anti-Terrorism Day
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಕರ್ತವ್ಯ ನಿಷ್ಠೆ, ಶಿಸ್ತು, ಶ್ರದ್ಧೆ ಹಾಗೂ ದೃಢ ನಿರ್ಧಾರದಂತಹ ಮೌಲ್ಯಗಳನ್ನು ಅಳವಡಿಸಿಕೊಂಡರೆ ಎಲ್ಲ ಕಾರ್ಯಗಳು ಸುಗಮಗೊಳ್ಳುತ್ತವೆ’

    ಕರ್ತವ್ಯ ನಿಷ್ಠೆ, ಶಿಸ್ತು, ಶ್ರದ್ಧೆ ಹಾಗೂ ದೃಢ ನಿರ್ಧಾರದಂತಹ ಮೌಲ್ಯಗಳನ್ನು ಅಳವಡಿಸಿಕೊಂಡರೆ ಎಲ್ಲ ಕಾರ್ಯಗಳು ಸುಗಮಗೊಳ್ಳುತ್ತವೆ’

    ಬೀದರ ಜಿಲ್ಲೆಯ ಮಾರ್ಕೇಟ್ ಪೊಲೀಸ್ ಠಾಣೆ ರವರಿಂದ ಮನೆ ಕಳ್ಳತನ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿ ಬಂಧನ 6 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ

    ಬೀದರ ಜಿಲ್ಲೆಯ ಮಾರ್ಕೇಟ್ ಪೊಲೀಸ್ ಠಾಣೆ ರವರಿಂದ ಮನೆ ಕಳ್ಳತನ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿ ಬಂಧನ 6 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ

    ಕರ್ತವ್ಯನಿಷ್ಠ ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ: ಕುಂದಾಪುರದಲ್ಲಿ ಶೋಕದ ಛಾಯೆ

    ಕರ್ತವ್ಯನಿಷ್ಠ ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ: ಕುಂದಾಪುರದಲ್ಲಿ ಶೋಕದ ಛಾಯೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved