Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು

CREDOPRESS MEDIA PVT LTD by CREDOPRESS MEDIA PVT LTD
December 29, 2024
in Bengaluru City Police,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು
0
SHARES
35
VIEWS
Share on FacebookShare on Twitter
  1. ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು.
  2. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ.
  3. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ
  4. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.
  5. ತುರ್ತು ಸಂದರ್ಭಗಳಲ್ಲಿ 112ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು.
  6. ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು.
  7. ಹೆಚ್ಚು ಬೆಳಕಿರುವ ಪ್ರದೇಶಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.
  8. ಸಾರ್ವಜನಿಕರು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಸುರಕ್ಷತೆ ಬಗ್ಗೆ ಗಮನಹರಿಸುವುದು.
  9. ಸಾರ್ವಜನಿಕರು ಜನಸಂದಣಿ ಇರುವ ಸ್ಥಳಗಳಲ್ಲಿ ಹೆಚ್ಚು ಜಾಗರೂಕತೆಯಿಂದ ಇರುವುದು.
  10. ಯಾವುದೇ ಅಹಿತಕರ ಘಟನೆ/ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪೊಲೀಸರಿಗೆ ಮಾಹಿತಿಯನ್ನು ನೀಡುವುದು.
  11. ಸಾರ್ವಜನಿಕರು ತಮ್ಮ ಚಲನವಲನಗಳ ಬಗ್ಗೆ ಕುಟುಂಬಕ್ಕೆ ಮಾಹಿತಿಯನ್ನು ಆಗಿದ್ದಾಂಗೆ ನೀಡುತ್ತಿರಿ.
  12. ವರ್ಷಾಚರಣೆಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್ ಫೋನ್ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು.
  13. ಇತರೆ ಧರ್ಮದವರಿಗೆ ಘಾಸಿಯಾಗದಂತೆ ವರ್ಷಚರಣೆಯನ್ನು ಆಚರಿಸಿ.
  14. ಭದ್ರತಾ ಸಿಬ್ಬಂಧಿಗಳಾದ ಪೊಲೀಸ್, ಹೋಂ ಗಾರ್ಡ್, ಜೊತೆ ಸಹಕರಿಸಿ
  15. ಆಟೋ ಮತ್ತು ಕ್ಯಾಬ್‌ಗಳಲ್ಲಿ ಪ್ರಯಾಣಿಸುವಾಗ ಅದೀಕೃತವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
  16. ಪೊಲೀಸರು ಸೂಚಿಸಿರುವ ರಸ್ತೆಗಳಲ್ಲಿಯೇ ಸಂಚರಿಸಿ.

ಸಾರ್ವಜನಿಕರು ಮಾಡಬಾರದ ಅಂಶಗಳು

  1. ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ, ಇದು ಕಾನೂನು ಬಾಹಿರವಾಗಿದ್ದು, ಜೀವಕ್ಕೆ ಹಾನಿ ಉಂಟು ಮಾಡಬಹುದು.
  2. ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ.
  3. ಅನಾವಶ್ಯಕವಾಗಿ ವಾಹನದ ಹಾರ್ನ್ಮೊಳಗಿಸಬೇಡಿ, ಹಾಗೂ ಪೀಪಿ ಯನ್ನು ಊದಬೇಡಿ.
  4. ಅಪಾಯಕಾರಿಯಾಗಿ, ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತಿಲ್ಲ.
  5. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ.
  6. ವಯಸ್ಸಾದವರಿಗೆ,ಖಾಯಿಲೆ ಮನುಷ್ಯರಿಗೆ ತೊಂದರೆಯಾಗುವಂತೆ ಸಮಾರಂಭಗಳನ್ನು ಆಯೋಜಿಸಬಾರದು.
  7. ಅವಧಿ ಮೀರಿ ಶಬ್ದಮಾಲಿನ್ಯವನ್ನುಂಟು ಮಾಡುವುದು ಕಾನೂನುಬಾಹಿರವಾಗಿದೆ. ವರ್ಷಾಚರಣೆಯ
  8. ಪೊಲೀಸರು ಮತ್ತು ಸ್ಥಳೀಯ ಆಡಳಿತ ರೂಪಿಸುವ ಭದ್ರತಾ ಮಾರ್ಗದರ್ಶಿಗಳನ್ನು ಉಲ್ಲಂಘಿಸುವಂತಿಲ್ಲ.
  9. ಸಾರ್ವಜನಿಕರು ಅನಾವಶ್ಯಕವಾಗಿ ಗೊಂದಲ ಮತ್ತು ದ್ವಂದ್ವಗಳಿಗೆ ಎಡೆ ಮಾಡಿಕೊಡಬೇಡಿ.
  10. ನಿರ್ಭಂಧಿತ ಸ್ಥಳ/ಪ್ರದೇಶಗಳಿಗೆ ಪ್ರವೇಶಿಸಬೇಡಿ.
  11. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ದೂಮಪಾನವನ್ನು ಮಾಡುವುದು ಕಾನೂನು ಬಾಹಿರವಾಗಿರುತ್ತದೆ.
  12. ಸಾರ್ವಜನಿಕರು ಇತರರಿಗೆ ತೊಂದರೆಯಾಗುವಂತೆ ನಡೆದುಕೊಳ್ಳಬೇಡಿ.
  13. ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಯ್ದು ಹೋಗಲು ಪ್ರಯತ್ನಿಸಬೇಡಿ
  14. ತಮಾಷೆ ಮತ್ತು ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಡಿ.
  15. ರಸ್ತೆ ಮಧ್ಯೆ ಅನಾವಶ್ಯಕವಾಗಿ ನಿಂತುಕೊಳ್ಳುವುದು ಮತ್ತು ಗುಂಪುಗೂಡುವಂತಿಲ್ಲ.
  16. ಸಮಾಜದ ಶಾಂತಿ ಕದಡುವಂತಹ ಯಾವುದೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಡಿ.
  17. ರಸ್ತೆ ದೀಪ ಸೇರಿದಂತೆ ಸರ್ಕಾರಿ ಸ್ವತ್ತುಗಳನ್ನು ಹಾನಿಗೊಳಿಸಬೇಡಿ.
  18. ಪೋಷಕರು ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬೇಡಿ.
  19. ಅನಾವಶ್ಯಕವಾಗಿ ಸಾರ್ವಜನಿಕರೊಂದಿಗೆ ಹಾಗೂ ಅಪರಿಚಿತರೊಂದಿಗೆ ವಾದ, ವಾಗ್ವಾದಗಳಲ್ಲಿ ತೊಡಗಿಸಿಕೊಳ್ಳಬೇಡಿ.
  20. ಸಾರ್ವಜನಿಕರು ಕೃತಕ ವಿಕೃತ ಮುಖವಾಡಗಳನ್ನು ಧರಿಸಿ, ಬೇರೆಯವರಿಗೆ ಕಿರಿಕಿರಿ ಮಾಡಬೇಡಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೀದರ ಜಿಲ್ಲೆಯ ಮಂಠಾಳ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಎರಡು ದ್ವೀಚಕ್ರ ವಾಹನ ಮತ್ತು ನಾಲ್ಕು ಜನ ಆರೋಪಿತರ ಬಂಧನ

    ಬೀದರ ಜಿಲ್ಲೆಯ ಮಂಠಾಳ ಪೊಲೀಸ್ ರಿಂದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಎರಡು ದ್ವೀಚಕ್ರ ವಾಹನ ಮತ್ತು ನಾಲ್ಕು ಜನ ಆರೋಪಿತರ ಬಂಧನ

    ರಾಯಲ್ ಎನ್‌ಫೀಲ್ಡ್ ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 7 ರಾಯಲ್ ಎನ್ಫೀಲ್ಡ್ ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 15 ಲಕ್ಷ.

    ರಾಯಲ್ ಎನ್‌ಫೀಲ್ಡ್ ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 7 ರಾಯಲ್ ಎನ್ಫೀಲ್ಡ್ ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 15 ಲಕ್ಷ.

    ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)

    ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved