Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ತಲಘಟ್ಟಪುರ ಪೊಲೀಸರಿಂದ 5 ಲಕ್ಷ ಬೆಲೆಬಾಳುವ ಏಳು ದ್ವಿಚಕ್ರ ವಾಹನಗಳ ವಶ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 27, 2025
in Bengaluru City Police,Cyber Crime,J. JOHN PREM EDITOR,Karnataka State Police,Latest News,Namma Police,Namma Police News,Police News
0
ತಲಘಟ್ಟಪುರ ಪೊಲೀಸರಿಂದ 5 ಲಕ್ಷ ಬೆಲೆಬಾಳುವ ಏಳು ದ್ವಿಚಕ್ರ ವಾಹನಗಳ ವಶ ಓರ್ವ ವ್ಯಕ್ತಿಯ ಬಂಧನ
0
SHARES
22
VIEWS
Share on FacebookShare on Twitter

ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನ ಆಗಿರುವ ಬಗ್ಗೆ ಪಿರಿಯಾದುದಾರರು ದೂರನ್ನು ಸಲ್ಲಿಸಿರುತ್ತಾರೆ

ಗಾಣಿಗರ ಪಾಳ್ಯದಲ್ಲಿರುವ ಪರಿಚಯಸ್ತರ ಮನೆ ಒಂದರಲ್ಲಿ ಕಾರ್ಯಕ್ರಮ ಒಂದಕ್ಕೆ ದ್ವಿಚಕ್ರವಾಹನವನ್ನು ಮೇನ್ ರೋಡ್ ನಲ್ಲಿ ನಿಲ್ಲಿಸಿದ್ದು ಕಾರ್ಯಕ್ರಮ ಮುಗಿಸಿಕೊಂಡು ಬಂದು ನೋಡಲಾಗಿ ಯಾರೋ ಕಳ್ಳರು ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿರುತ್ತಾರೆ

ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ತಲಘಟ್ಟಪುರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡ ಪೊಲೀಸರು ಖಚಿತ ಮಾಹಿತಿಯನ್ನು ಕಲೆ ಹಾಕಿ ದ್ವಿಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ ಪೊಲೀಸರು ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳುವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ

ಆರೋಪಿಯನ್ನು ಸುಧೀರ್ಘವಾಗಿ ವಿಚಾರಣೆ ಮಾಡಿದ ಪೊಲೀಸರು ಇತರೆ ಆರು ದ್ವಿಚಕ್ರ ವಾಹನಗಳ ಕಳ್ಳತನ ಮಾಡಿರುವ ಬಗ್ಗೆ ತಿಳಿಸುತ್ತಾನೆ

ಅದೇ ದಿನ ಆರೋಪಿಯು ನೀಡಿದ ಮಾಹಿತಿ ಮೇರೆಗೆ ಆರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡರು

1.ತಲಘಟ್ಟಪುರ ಪೊಲೀಸ್ ಠಾಣೆಯ ಮೂರು ದ್ವಿಚಕ್ರ ವಾಹನ ಕಳವು ಪ್ರಕರಣ

  1. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣ
  2. ಕನಕಪುರ ಪೊಲೀಸ್ ಠಾಣೆಯ ಒಂದು ದ್ವಿಚಕ್ರ ವಾಹನ ಕಳುವು ಪ್ರಕರಣ
  3. ಹಾರೋಹಳ್ಳಿ ಪೊಲೀಸ್ ಠಾಣೆಯ ಒಂದು ದ್ವಿಚಕ್ರವಾಹನ ಕಳವು ಪ್ರಕರಣ
  4. ಕಗ್ಗಲಿಪುರ ಪೊಲೀಸ್ ಠಾಣೆಯ ಒಂದು ದ್ವಿಚಕ್ರ ವಾಹನ ಕಳುವು ಪ್ರಕರಣ ಸೇರಿದಂತೆ ಒಟ್ಟು ಏಳು ದ್ವಿಚಕ್ರ ವಾಹನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತದೆ.

ತಲಘಟ್ಟಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ಎನ್ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಹಚ್ಚಿದ್ದು ದಕ್ಷಿಣ ವಿಭಾಗದ ಪೊಲೀಸ್ ಆಯುಕ್ತಾರಾದ ಲೋಕೇಶ್ ಜಗಲಾಸ ಸರ್ ಐಪಿಎಸ್ ಮತ್ತು ಸುಬ್ರಹ್ಮಣ್ಯಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಾರಾದ ಗಿರೀಶ್ ಎಸ್ ಬಿ ರವರು ಕಾರ್ಯಾಚರಣೆ ನಡೆಸಿದ ತಂಡವನ್ನು ಅಭಿನಂದಿಸಿದರು.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಆಕಾಶದಿಂದ ಸಂಚಾರ ನಿಯಂತ್ರಣ, ಬೆಂಗಳೂರು ಪೊಲೀಸರಿಂದ ಡ್ರೋನ್ ಕ್ರಾಂತಿ

    ಆಕಾಶದಿಂದ ಸಂಚಾರ ನಿಯಂತ್ರಣ, ಬೆಂಗಳೂರು ಪೊಲೀಸರಿಂದ ಡ್ರೋನ್ ಕ್ರಾಂತಿ

    ಬೀದರ ಜಿಲ್ಲೆಯ ಮನ್ನಾಏಖೇಳಿ ಪೊಲೀಸ ರಿಂದ ಕಾಣೆಯಾದ ಮಹಿಳೆ ಪತ್ತೆ

    ಬೀದರ ಜಿಲ್ಲೆಯ ಮನ್ನಾಏಖೇಳಿ ಪೊಲೀಸ ರಿಂದ ಕಾಣೆಯಾದ ಮಹಿಳೆ ಪತ್ತೆ

    ಹೆಚ್ಎಎಲ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 50 ಲಕ್ಷ ಬೆಲೆಬಾಳುವ 550 ಗ್ರಾಂ ಚಿನ್ನಾಭರಣಗಳ ವಶ ಮೂವರು ಆರೋಪಿಗಳ ಬಂಧನ

    ಹೆಚ್ಎಎಲ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 50 ಲಕ್ಷ ಬೆಲೆಬಾಳುವ 550 ಗ್ರಾಂ ಚಿನ್ನಾಭರಣಗಳ ವಶ ಮೂವರು ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved