Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home CREDOPRESS

ಬೈಕ್ ಕಳ್ಳರ ಜಾಲ ಭೇದಿಸಿದ ಬಳಗಾನೂರು ಪೊಲೀಸರು..! 50 ಬೈಕ್‌ಗಳ ಜಪ್ತಿ, ಐವರು ಅಂದರ್..!!

CREDOPRESS MEDIA PVT LTD by CREDOPRESS MEDIA PVT LTD
June 14, 2026
in CREDOPRESS,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,National News,Police News
0
ಬೈಕ್ ಕಳ್ಳರ ಜಾಲ ಭೇದಿಸಿದ ಬಳಗಾನೂರು ಪೊಲೀಸರು..! 50 ಬೈಕ್‌ಗಳ ಜಪ್ತಿ, ಐವರು ಅಂದರ್..!!
0
SHARES
9
VIEWS
Share on FacebookShare on Twitter

ರಾಯಚೂರು: ಬಳಗಾನೂರು ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬೈಕ್ ಕಳ್ಳತನದ ದೊಡ್ಡ ಜಾಲವೊಂದು ಬಯಲಾಗಿದ್ದು, ಸುಮಾರು 35.20 ಲಕ್ಷ ರೂಪಾಯಿ ಮೌಲ್ಯದ 50 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ನಾಲ್ಕು ತಿಂಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನವಾಗಿದ್ದ ಬಗ್ಗೆ ಹನುಮಾನ್ ರಂಗಗೌಡ ಎಂಬವರು ಬಳಗಾನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬುಲೆಟ್ ಪತ್ತೆಗೆ ತನಿಖೆ ಆರಂಭಿಸಿದ್ದರು.

ಬುಲೆಟ್ ಹುಡುಕಾಟದ ವೇಳೆ ಇತರೆ ಕಳ್ಳತನದ ಬೈಕ್‌ಗಳ ಸುಳಿವು ಸಿಕ್ಕಿದ್ದು, ತನಿಖೆಯನ್ನು ವಿಸ್ತರಿಸಿದ ಪೊಲೀಸರು ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕೊಪ್ಪಳ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಸಿದರು.

ಕಳ್ಳತನದ ಬೈಕ್‌ಗಳನ್ನು ಹೊಂದಿದ್ದವರನ್ನು ವಿಚಾರಣೆ ಮಾಡಿದಾಗ ರಫೀಕ್ ವಿರುಪಾಪೂರು ಎಂಬಾತನ ಹೆಸರು ಬೆಳಕಿಗೆ ಬಂದಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಬೈಕ್ ಕಳ್ಳತನದ ಸಂಘಟಿತ ಜಾಲವೇ ಪತ್ತೆಯಾಗಿದೆ.

ಪ್ರಕರಣದಲ್ಲಿ ಚನ್ನಬಸವ ಹೂಗಾರ, ರಾಘವೇಂದ್ರ ಅಲಿಯಾಸ್ ಗಿಂಡಿರಾಘು, ಮೈಹೆಬೂಬ್ (ಮಸ್ಕಿ), ಮಹಮ್ಮದ್ ಲಾಲ್ (ಪರಾಪೂರು) ಹಾಗೂ ರಫೀಕ್ ವಿರುಪಾಪೂರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಮಸ್ಕಿ, ಸಿಂಧನೂರು ಗ್ರಾಮೀಣ, ಹಟ್ಟಿ, ಲಿಂಗಸೂಗೂರು, ರಾಯಚೂರು ಸೇರಿದಂತೆ ಐದು-ಆರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಕೇವಲ ನಾಲ್ಕು ತಿಂಗಳ ಕಾರ್ಯಾಚರಣೆಯಲ್ಲಿ 50 ಬೈಕ್‌ಗಳನ್ನು ಜಪ್ತಿ ಮಾಡುವ ಮೂಲಕ ಬಳಗಾನೂರು ಪೊಲೀಸರು ಗಮನಾರ್ಹ ಸಾಧನೆ ಮಾಡಿದ್ದು, ಈ ಕಾರ್ಯಾಚರಣೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Tags: Indian Police NewsKarnataka NewsKarnataka State PoliceLatest NewsNamma PolicePolice NewsPrime NewsRaichur Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    Next Post
    ಸಿದ್ದಾಪುರ ಪೊಲೀಸ್ ಠಾಣೆಯಿಂದ 7 ತಿಂಗಳ ನಂತರ ಹೊರಬರಲಿರುವ ₹7 ಕೋಟಿ ದರೋಡೆ ಹಣ

    ಸಿದ್ದಾಪುರ ಪೊಲೀಸ್ ಠಾಣೆಯಿಂದ 7 ತಿಂಗಳ ನಂತರ ಹೊರಬರಲಿರುವ ₹7 ಕೋಟಿ ದರೋಡೆ ಹಣ

    ಜೆ.ಬಿ. ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಇ-ಸಿಗರೇಟ್‌ಗಳ ವಶ

    ಜೆ.ಬಿ. ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಇ-ಸಿಗರೇಟ್‌ಗಳ ವಶ

    ಗ್ರಾಹಕರ ಸೋಗಿನಲ್ಲಿ ಬಂದು ಕೋಟ್ಯಂತರ ಮೌಲ್ಯದ ಚಿನ್ನ ದೋಚಿದ್ದ ಖದೀಮರ ಬಂಧನ

    ಗ್ರಾಹಕರ ಸೋಗಿನಲ್ಲಿ ಬಂದು ಕೋಟ್ಯಂತರ ಮೌಲ್ಯದ ಚಿನ್ನ ದೋಚಿದ್ದ ಖದೀಮರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • Nasha Mukt Bharat Abhiyan: Drug-Free India Campaign Held at Government Higher School in Yeshwantpura
    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved