Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಾಮಮೂರ್ತಿನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹79 ಲಕ್ಷ ಮೌಲ್ಯದ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
March 27, 2026
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ರಾಮಮೂರ್ತಿನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹79 ಲಕ್ಷ ಮೌಲ್ಯದ ಚಿನ್ನಾಭರಣ ವಶ
0
SHARES
21
VIEWS
Share on FacebookShare on Twitter

ರಾಜಧಾನಿಯ ರಾಮಮೂರ್ತಿನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಕನ್ನಗಳ್ಳನೊಬ್ಬನನ್ನು ಬಂಧಿಸಿ ಆತನಿಂದ ಸುಮಾರು 79 ಲಕ್ಷ ರೂಪಾಯಿ ಮೌಲ್ಯದ 527 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ ಅಕ್ಟೋಬರ್ 2024ರಲ್ಲಿ ಹೊಯ್ಸಳ ನಗರದ ನಿವಾಸಿಯೊಬ್ಬರು ತಮಿಳುನಾಡಿಗೆ ತೆರಳಿದ್ದ ಸಂದರ್ಭದಲ್ಲಿ, ಅವರ ಮನೆಯ ಬೀಗ ಮುರಿದು ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ್ದರು. ಈ ಕುರಿತು ರಾಮಮೂರ್ತಿನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೇರೊಂದು ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಪೊಲೀಸರು ಮಾನ್ಯ ನ್ಯಾಯಾಲಯದ ಅನುಮತಿಯೊಂದಿಗೆ ಮಾರ್ಚ್ 3ರಂದು ವಶಕ್ಕೆ ಪಡೆದಿದ್ದರು.ಸತತ ವಿಚಾರಣೆಯ ವೇಳೆ ಆರೋಪಿ ತಾನು ಕಳವು ಮಾಡಿದ್ದ ಚಿನ್ನವನ್ನು ಗೋವಾದ ಎರಡು ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.ಆರೋಪಿ ನೀಡಿದ ಸುಳಿವಿನ ಮೇರೆಗೆ ಪೊಲೀಸರು ಗೋವಾಕ್ಕೆ ತೆರಳಿ, 79 ಲಕ್ಷ ರೂಪಾಯಿ ಮೌಲ್ಯದ 527 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಒಬ್ಬ ಆರೋಪಿಯ ಬಂಧನದಿಂದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಒಟ್ಟು 6 ಕನ್ನ ಕಳವು ಪ್ರಕರಣಗಳನ್ನು ಬೇಧಿಸಿದಂತಾಗಿದೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಡಾ.ವಿಕ್ರಮ ಅಮಟೆ, ಐಪಿಎಸ್ರವರ ಮಾರ್ಗದರ್ಶನದಲ್ಲಿ, ಬಾಣಸವಾಡಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಉಮಾಶಂಕರ್.ಎಂ.ಹೆಚ್ರವರ ನೇತೃತ್ವದಲ್ಲಿ, ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಸತೀಶ್.ಜಿ.ಜೆ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsRamamurthy Nagar
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಹಣ ದುಪ್ಪಟ್ಟು ಮಾಡುವ ಆಮಿಷ: 40 ಲಕ್ಷ ನಗದು ಸಹಿತ ಮೂವರು ವಂಚಕರ ಬಂಧನ

    ಹಣ ದುಪ್ಪಟ್ಟು ಮಾಡುವ ಆಮಿಷ: 40 ಲಕ್ಷ ನಗದು ಸಹಿತ ಮೂವರು ವಂಚಕರ ಬಂಧನ

    ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಮೊಬೈಲ್ ಕಳ್ಳತನ ಪ್ರಕರಣದ ವಿವರ ವಿವಿಧ ಕಂಪೆನಿಯ 21 ಮೊಬೈಲ್‌ಗಳ ವಶ, ಮೌಲ್ಯ ₹18 ಲಕ್ಷ

    ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಮೊಬೈಲ್ ಕಳ್ಳತನ ಪ್ರಕರಣದ ವಿವರ ವಿವಿಧ ಕಂಪೆನಿಯ 21 ಮೊಬೈಲ್‌ಗಳ ವಶ, ಮೌಲ್ಯ ₹18 ಲಕ್ಷ

    ಸಿಸಿಬಿಯ ಆರ್ಥಿಕ ಅಪರಾಧ ದಳದ ಕಾರ್ಯಾಚರಣೆ

    ಸಿಸಿಬಿಯ ಆರ್ಥಿಕ ಅಪರಾಧ ದಳದ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved