Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ

CREDOPRESS MEDIA PVT LTD by CREDOPRESS MEDIA PVT LTD
February 17, 2025
in Karnataka News,Karnataka State Police,Latest News,Namma Police,Namma Police News
0
ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ
0
SHARES
14
VIEWS
Share on FacebookShare on Twitter

ಎಂ.ಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗವಾರ ಗ್ರಾಮದ ದೂರುದಾರರ ಮನೆಯಲ್ಲಿ ತಮ್ಮ ಉಪಯೋಗಕ್ಕೆಂದು ಇಟ್ಟುಕೊಂಡಿದ್ದ, ಸುಮಾರು 2,40,000/- ರೂ ಮೌಲ್ಯದ 53 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಕಳ್ಳರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಮೊ.ಸಂ:13/2025 ಕಲಂ: 305 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ಸದರಿ ಪ್ರಕರಣದಲ್ಲಿ ತನಿಖೆ ಮುಂದುವರಿಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ, ದಿನಾಂಕ:09.02.2025 ರಂದು ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಸದರಿ ಆರೋಪಿಯು ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ನಂತರ ಮುಂದಿನ ಕಾನೂನು ಕ್ರಮ ಜರುಗಿಸಿ ಚಿನ್ನದ ಗಟ್ಟಿ ಮತ್ತು ಆಭರಣಗಳನ್ನು ಸೇರಿ, ಒಟ್ಟು 51.80 ಗ್ರಾಂ ಚಿನ್ನವನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣವನ್ನು ಪತ್ತೆ ಮಾಡುವಲ್ಲಿ ಎಂ.ಕೆ ದೊಡ್ಡಿ ಪೊಲೀಸ್‌ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.

    Tags: Karnataka NewsKarnataka State PoliceLatest NewsNamma PoliceNamma Police NewsPolice NewsPrime NewsRamanagara District Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post

    EMPLOYEE DETAILS

    ಕಾನೂನು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ,ಜಾಲ ಪತ್ತೆ ಹಚ್ಚಿದ ಸೈಬರ್ ಕ್ರೈಂ ಆರಕ್ಷಕರು

    ಕಾನೂನು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ,ಜಾಲ ಪತ್ತೆ ಹಚ್ಚಿದ ಸೈಬರ್ ಕ್ರೈಂ ಆರಕ್ಷಕರು

    ಗೋವನ್ನು ಕದ್ದ ದುಷ್ಟರ ತಂಡ,ತಪ್ಪಿಗೆ ಸಿಕ್ಕ ತಲೆದಂಡ

    ಗೋವನ್ನು ಕದ್ದ ದುಷ್ಟರ ತಂಡ,ತಪ್ಪಿಗೆ ಸಿಕ್ಕ ತಲೆದಂಡ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police Dr G Parameshwara drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved