Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಕ್ತ ಚಂದನ ಸಾಗಾಣಿಕೆ: ಓರ್ವನ ಬಂಧನ, ₹ 1 ಕೋಟಿ ಮೌಲ್ಯದ ವಸ್ತುಗಳು ವಶ

CREDOPRESS MEDIA PVT LTD by CREDOPRESS MEDIA PVT LTD
December 10, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ರಕ್ತ ಚಂದನ ಸಾಗಾಣಿಕೆ: ಓರ್ವನ ಬಂಧನ, ₹ 1 ಕೋಟಿ ಮೌಲ್ಯದ ವಸ್ತುಗಳು ವಶ
0
SHARES
24
VIEWS
Share on FacebookShare on Twitter

ನಗರದ ಹುಳಿಮಾವು ಪೊಲೀಸರು ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 1,143 ಕೆ.ಜಿ ರಕ್ತ ಚಂದನಮರದ ತುಂಡುಗಳು ಮತ್ತು ಕೃತ್ಯಕ್ಕೆ ಬಳಸಲಾದ ಮೂರು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 1 ಕೋಟಿ ಎಂದು ಅಂದಾಜಿಸಲಾಗಿದೆ.

ದಿನಾಂಕ: 07/11/2025 ರಂದು ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬನ್ನೇರಘಟ್ಟ ಮುಖ್ಯ ರಸ್ತೆ, ಗೊಟ್ಟಿಗೆರೆ ಕೆರೆಯ ಬಳಿ ದಾಳಿ ನಡೆಸಿ, ಓರ್ವ ವ್ಯಕ್ತಿಯನ್ನು ಬಂಧಿಸಿ 95 ಕೆ.ಜಿ ರಕ್ತ ಚಂದನ ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದರು.

ತದನಂತರ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆಂಧ್ರಪ್ರದೇಶದಿಂದ ಕಡಿಮೆ ಬೆಲೆಗೆ ತುಂಡುಗಳನ್ನು ತಂದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಆರೋಪಿಯು ನೀಡಿದ ಮಾಹಿತಿಯ ಮೇರೆಗೆ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಹೆಚ್ಚುವರಿ 1,048 ಕೆ.ಜಿ ರಕ್ತ ಚಂದನ ಮತ್ತು 2 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಸಹಚರರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ತನಿಖೆ ಪ್ರಗತಿಯಲ್ಲಿದೆ.

ಈ ಕಾರ್ಯಾಚರಣೆಯನ್ನು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಎಂ.ನಾರಾಯಣ, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಉಪ-ವಿಭಾಗದ ಎ.ಸಿ.ಪಿ ರವರಾದ ಶ್ರೀ ಕೆ.ಎಂ ಸತೀಶ ರವರ ಉಸ್ತುವಾರಿಯಲ್ಲಿ ಹುಳಿಮಾವು ಪೊಲಿಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಬಿ.ಜಿ.ಕುಮಾರಸ್ವಾಮಿ,ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    Next Post
    ಮನೆ ಕಳ್ಳತನ ಮತ್ತು ಕಳವು ಮಾಲು ಕಿತ್ತುಕೊಳ್ಳುವ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ಬೆಂಗಳೂರಿನ ಅವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಮನೆ ಕಳ್ಳತನ ಮತ್ತು ಕಳವು ಮಾಲು ಕಿತ್ತುಕೊಳ್ಳುವ ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ವ್ಯಕ್ತಿಗಳನ್ನು ಬೆಂಗಳೂರಿನ ಅವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಹೈಡೋ ಗಾಂಜಾ ಮಾರಾಟ ಜಾಲ ಭೇದಿಸಿದ ಸಂಜಯ್‌ನಗರ ಪೊಲೀಸರು

    ಹೈಡೋ ಗಾಂಜಾ ಮಾರಾಟ ಜಾಲ ಭೇದಿಸಿದ ಸಂಜಯ್‌ನಗರ ಪೊಲೀಸರು

    ಆಯುರ್ವೇದಿಕ್ ಔಷಧಿ ನೀಡುವುದಾಗಿ ವಂಚನೆ – ಇಬ್ಬರ ಬಂಧನ

    ಆಯುರ್ವೇದಿಕ್ ಔಷಧಿ ನೀಡುವುದಾಗಿ ವಂಚನೆ – ಇಬ್ಬರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • Nasha Mukt Bharat Abhiyan: Drug-Free India Campaign Held at Government Higher School in Yeshwantpura
    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved