Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home CREDOPRESS

ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಚರಣೆ:27 ಬೈಕುಗಳ ವಶ

CREDOPRESS MEDIA PVT LTD by CREDOPRESS MEDIA PVT LTD
April 4, 2026
in CREDOPRESS,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಚರಣೆ:27 ಬೈಕುಗಳ ವಶ
0
SHARES
16
VIEWS
Share on FacebookShare on Twitter

ಸಂಕೇಶ್ವರ ಪಟ್ಟಣದಲ್ಲಿ ನಡೆದ ಮೋಟಾರ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿ, 18.30 ಲಕ್ಷ ರೂ.ಮೌಲ್ಯದ 27 ಮೋಟಾರ ಸೈಕಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ಆರೋಪಿ ಲಕ್ಷ್ಮಣ ಕಣಬರಗಿ (31) ಹಾಗೂ ಫಕೀರಪ್ಪ ಕರಿಗಾರ (25) ಅವರನ್ನು ಬಂಧಿಸಲಾಯಿತು.
ವಿಚಾರಣೆ ವೇಳೆ ಆರೋಪಿತರು ಕೃತ್ಯವನ್ನು ಒಪ್ಪಿಕೊಂಡಿದ್ದು, ಅವರಿಂದ ಸಂಕೇಶ್ವರ ಸೇರಿದಂತೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಎಪಿಎಂಸಿ, ಶಹಾಪೂರ, ಮಾಳಮಾರುತಿ, ಮಾರ್ಕೆಟ್, ಕಾಕತಿ, ಖಡೇಬಜಾರ, ಬೆಳಗಾವಿ ಗ್ರಾಮೀಣ, ಟಿಳಕವಾಡಿ ಹಾಗೂ ಮಹಾರಾಷ್ಟ್ರದ ಚಂದಗಡ ಪ್ರದೇಶಗಳಲ್ಲಿ ಕಳವು ಮಾಡಿದ 26 ಮೋಟಾರ ಸೈಕಲ್‌ಗಳು ಮತ್ತು ಕೃತ್ಯಕ್ಕೆ ಬಳಸಿದ 1 ಬೈಕ್ ಸೇರಿ ಒಟ್ಟು 27 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರಿಗೆ ಪೂರ್ವಾಪರ ಅಪರಾಧ ಹಿನ್ನೆಲೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಹೆಚ್ಚುವರಿ ಎಸ್‌ಪಿ ಆರ್.ಬಿ. ಬಸರಗಿಹಾಗೂ ಡಿ.ಎಸ್.ಪಿ ರವಿ ಡಿ. ನಾಯ್ಕಅವರ ಮಾರ್ಗದರ್ಶನದಲ್ಲಿ ಸಂಕೇಶ್ವರ ಠಾಣೆ ಪಿ.ಐ ಎಸ್.ಎಂ. ಅವಜಿ ನೇತೃತ್ವದ ತಂಡ ಯಶಸ್ವಿಯಾಗಿ ನೆರವೇರಿಸಿದೆ.

    Tags: Belagavi PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    Bengaluru City Police

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

    September 9, 2026
    ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
    Bengaluru District Police

    ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ

    September 7, 2026
    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    Next Post
    ಬಂಗಾರಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮನೆಗಳ್ಳತನ ಮಾಡಿದ್ದ ಮೂವರು ಕಿರಾತಕರು ಅಂದರ್!

    ಬಂಗಾರಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮನೆಗಳ್ಳತನ ಮಾಡಿದ್ದ ಮೂವರು ಕಿರಾತಕರು ಅಂದರ್!

    ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ – 23 ಮೊಬೈಲ್, 3 ಲ್ಯಾಪ್‌ಟಾಪ್ ವಶ

    ಅಂತರರಾಜ್ಯ ಮೊಬೈಲ್ ಕಳ್ಳರ ಬಂಧನ - 23 ಮೊಬೈಲ್, 3 ಲ್ಯಾಪ್‌ಟಾಪ್ ವಶ

    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ – 11 ಮಂದಿ ಬಂಧನ

    ಬೆಂಗಳೂರು: ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ಮೇಲೆ ಸಿಸಿಬಿ ದಾಳಿ - 11 ಮಂದಿ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    • ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved