Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪೋಕ್ಸೋ ಕೇಸ್’ ದಾಖಲು

CREDOPRESS MEDIA PVT LTD by CREDOPRESS MEDIA PVT LTD
December 16, 2024
in Karnataka News,Karnataka State Police,Latest News
0
ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪೋಕ್ಸೋ ಕೇಸ್’ ದಾಖಲು
0
SHARES
5
VIEWS
Share on FacebookShare on Twitter

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿದು ಬಂದಿದೆ. ಇಂತಹ ಕೀಚಕ ಕೃತ್ಯ ನಡೆಸಿದಂತ ಶಾಲಾ ಮುಖ್ಯಸ್ಥನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿರುವಂತ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಹಿಂದೆಯೂ ಶಾಲೆಯಲ್ಲಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಸಾಗರದ ವನಶ್ರೀ ವಸತಿ ವಿದ್ಯಾಲಯದಮುಖ್ಯಸ್ಥ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇಂದು ಮತ್ತೊಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕೇಸ್ ಹಾಗೂ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ.

ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆತೆರಳಿದಂತ ಬೆಂಗಳೂರು ಮೂಲದ ವಿದ್ಯಾರ್ಥಿನಿ ಹಾಗೂ ಪೋಷಕರು ಕಳೆದ ನಾಲ್ಕು ತಿಂಗಳಿನಿಂದ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ ಮಂಜಪ್ಪ ಅವರು ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಈ ಪ್ರಕರಣದ ಬಳಿಕ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್, ಗ್ರಾಮಾಂತರ ಪೊಲೀಸ್ ಠಾಣೆಯಅಧಿಕಾರಿಗಳು ವನಶ್ರೀ ವಸತಿ ವಿದ್ಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪೋಕ್ಸೋ ಕೇಸ್ ದಾಖಲಾದ ಬಳಿಕ ಆರೋಪಿ ವನಶ್ರೀ ಮಂಜಪ್ಪ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾಗರ ಗ್ರಾಮಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.

    Tags: Karnataka NewsKarnataka State PoliceLatest NewsNamma PoliceNamma Police NewsPOCSO casePolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    Bengaluru City Police

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    Next Post
    Coaching for KAS Exam

    Coaching for KAS Exam

    ವೈಟ್ ಟಾಪ್ 18 ರಸ್ತೆ; ಬಿಬಿಎಂಪಿಗೆ ಸಂಚಾರ ಪೊಲೀಸರ ಅನುಮೋದನೆ

    ವೈಟ್ ಟಾಪ್ 18 ರಸ್ತೆ; ಬಿಬಿಎಂಪಿಗೆ ಸಂಚಾರ ಪೊಲೀಸರ ಅನುಮೋದನೆ

    COTPA ಕಾಯ್ದೆ -2003 ಪರಿಣಾಮಕಾರಿ ಅನುಷ್ಠಾನ ಕುರಿತು ಪೊಲೀಸ್ ಅಧಿಕಾರಿ ಸಿಬ್ಬಂದಿರವರಿಗೆ ಒಂದು ದಿನದ ತರಬೇತಿ

    COTPA ಕಾಯ್ದೆ -2003 ಪರಿಣಾಮಕಾರಿ ಅನುಷ್ಠಾನ ಕುರಿತು ಪೊಲೀಸ್ ಅಧಿಕಾರಿ ಸಿಬ್ಬಂದಿರವರಿಗೆ ಒಂದು ದಿನದ ತರಬೇತಿ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police Electronic city Police Govindaraj Nagar Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved