Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮನೆ ಕೆಲಸದಾಕೆಯಿಂದ ವಜ್ರ ಮತ್ತು ಚಿನ್ನಾಭರಣಗಳ ಕಳವು.

CREDOPRESS MEDIA PVT LTD by CREDOPRESS MEDIA PVT LTD
April 9, 2025
in Bengaluru City Police,Crime News,J. JOHN PREM EDITOR,Karnataka State Police,Namma Police,Namma Police News,Police News
0
ಮನೆ ಕೆಲಸದಾಕೆಯಿಂದ ವಜ್ರ ಮತ್ತು ಚಿನ್ನಾಭರಣಗಳ ಕಳವು.
0
SHARES
18
VIEWS
Share on FacebookShare on Twitter


128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳ ವಶ. ಮೌಲ್ಯ 10 ಲಕ್ಷ.
ಸುದ್ದಗುಂಟೆ ಪಾಳ್ಯ ಪೊಲೀಸ್‌ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್ ಜಾರಿ ಮಾಡಿದ್ದು, ಮನೆ ಕೆಲಸದಾಕೆಯು ದಿನಾಂಕ:26/03/2025 ರಂದು ಪಿರಾದುದಾರರ ಮನೆಯಲ್ಲಿ ಕಳವು ಮಾಡಿದ 128 ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಠಾಣೆಯಲ್ಲಿ ತಂದು ಹಾಜರುಪಡಿಸಿದ್ದನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿತೆಗೆ ತನಿಖೆಗೆ ಸಹಕರಿಸಲು ನೋಟಿಸ್‌ ನೀಡಿ ಕಳುಹಿಸಲಾಗಿರುತ್ತದೆ.


ಈ ಪ್ರಕರಣದ ಆರೋಪಿತೆಯ ವಶದಿಂದ ಒಟ್ಟು 128 ಗ್ರಾಂ ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 10,00,000/- (ಹತ್ತು ಲಕ್ಷ ರೂಪಾಯಿ).


ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀಮತಿ, ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ-ವಿಭಾಗ ರವರ ಮಾರ್ಗದರ್ಶನದಲ್ಲಿ, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ರಮೇಶ್ ಬಿ. ಛಾಯಾಗೋಳ್ ,ಸಬ್ ಇನ್ಸ್‌ಪೆಕ್ಟರ್ ಸಂಜಯ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsSG Palya Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಚಿಕ್ಕಮಂಗಳೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

    ಚಿಕ್ಕಮಂಗಳೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

    ಐಪಿಎಲ್ ಬೆಟ್ಟಿಂಗ್: ಇಬ್ಬರ ಸೆರೆ ಮೂರು ಮೊಬೈಲ್, Rs.6.99 ಲಕ್ಷ ಜಪ್ತಿ |

    ಐಪಿಎಲ್ ಬೆಟ್ಟಿಂಗ್: ಇಬ್ಬರ ಸೆರೆ ಮೂರು ಮೊಬೈಲ್, Rs.6.99 ಲಕ್ಷ ಜಪ್ತಿ |

    ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿನ ಎ. ಜಿ. ಎಸ್ ಲೇಔಟ್ ನಲ್ಲಿ ಚಿನ್ನಭರಣ ಕಳವು ಪ್ರಕರಣ ಮಣಪುರಂ ಗೋಲ್ಡ್ ಲೋನ್ ನಲ್ಲಿ ಅಡಮಾನವಿಟ್ಟ ಖದೀಮರು.

    ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿನ ಎ. ಜಿ. ಎಸ್ ಲೇಔಟ್ ನಲ್ಲಿ ಚಿನ್ನಭರಣ ಕಳವು ಪ್ರಕರಣ ಮಣಪುರಂ ಗೋಲ್ಡ್ ಲೋನ್ ನಲ್ಲಿ ಅಡಮಾನವಿಟ್ಟ ಖದೀಮರು.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved