Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಬೆಂಗಳೂರು ಮತ್ತು ಆಟೋರಿಕ್ಷಾದ ಹೆಸರಿಗೆ ಮಸಿ, ದರೋಡೆಕಾರರಿಗೆ ಮುಟ್ಟಿದ ಬಿಸಿ

CREDOPRESS MEDIA PVT LTD by CREDOPRESS MEDIA PVT LTD
February 20, 2025
in Karnataka News,Karnataka State Police,Latest News,Namma Police,Namma Police News
0
ಬೆಂಗಳೂರು ಮತ್ತು ಆಟೋರಿಕ್ಷಾದ ಹೆಸರಿಗೆ ಮಸಿ, ದರೋಡೆಕಾರರಿಗೆ ಮುಟ್ಟಿದ ಬಿಸಿ
0
SHARES
10
VIEWS
Share on FacebookShare on Twitter

ಬೆಂಗಳೂರು ಎಲ್ಲ ರಾಜ್ಯದ ಜನರಿಗೆ ವಾಸ್ತವ್ಯ ನೀಡುವ ಸುಂದರ ತಾಣ. ಅದರಲ್ಲೂ ಬೆಂಗಳೂರಿನ ಆಟೋಗಳು ವಿಶ್ವ ಪ್ರಖ್ಯಾತಿ ಎಂದರೆ ತಪ್ಪಲ್ಲ. ಇಲ್ಲಿ ಪ್ರತಿದಿನ ಸಾವಿರಾರು ಜನರ ಓಡಾಟವಿರುತ್ತದೆ. ಅತಿಥಿ ದೇವೋಭವ ಎಂಬಂತೆ ಆತಿಥ್ಯ ನೀಡುವ ಬದಲಾಗಿ ಇಲ್ಲೊಂದು ಗುಂಪು ರಾಬರಿ ನಡೆಸಿ ಬೆಂಗಳೂರಿನ ಮತ್ತು ಆಟೋ ಚಾಲಕರ ಹೆಸರಿಗೆ ಮಸಿ ಬಳೆದಿರುವ ನೀಚ ಕೃತ್ಯಕ್ಕೆ ಕಾರಣರಾಗಿದ್ದಾರೆ.

 ಅಂದಹಾಗೆ ಇದೇ ವರ್ಷದ ಗಣರಾಜ್ಯೋತ್ಸವದಂದು ತಮಿಳುನಾಡಿನಿಂದ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ವ್ಯಕ್ತಿ ಒಬ್ಬ ಬಂದಿದ್ದನು. ರಾತ್ರಿ ಆದ ಕಾರಣ ಉಳಿದುಕೊಳ್ಳಲು ಆಟೋ ಚಾಲಕರೊಬ್ಬರ ಬಳಿ ವಿಚಾರಿಸಿದ್ದನು. ಅದರಂತೆ ರೂಮ್ ಇರುವುದಾಗಿ ನಂಬಿಸಿ, ಜಯದೇವ ಆಸ್ಪತ್ರೆಯ ಬಳಿ ಕರೆತಂದು ಬಿಡುತ್ತಾರೆ. ಮುಂಚಿತವಾಗಿ ಆಟೋದಲ್ಲಿ ಒಬ್ಬ ಹುಡುಗಿ ಇದ್ದು, ಚಾಲಕನು 900ರೂ.ಗಳನ್ನು ಗೂಗಲ್ ಪೇ ಮಾಡಿಸಿಕೊಂಡಿದ್ದನು.
ಆಟೋದಿಂದಿಳಿದು ಮುನ್ನಡೆಯುತ್ತಿದ್ದಂತೆ ಮೂವರು ಅಪರಿಚಿತರು ಏಕಾಏಕಿ ಆತನ ಮೇಲೆ ಮುಗಿಬಿದ್ದಿದ್ದರು. ವ್ಯಕ್ತಿಯಿಂದ 15 ಗ್ರಾಂ ಚಿನ್ನದ ಸರ, 19 ಗ್ರಾಂ ಬ್ರಾಸ್ಲೈಟ್, ತಲಾ ಒಂದು ಒಪ್ಪೋ  ಮತ್ತು ವಿವೋ ಮೊಬೈಲ್ ಗಳನ್ನು ಕಸಿದುಕೊಂಡಿದ್ದರು.
ತ್ವರಿತ ತನಿಖೆಯಿಂದ ಆಟೋ ಸಮೇತವಾಗಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಸುದ್ಧಗುಂಟೆಪಾಳ್ಯ ಪೊಲೀಸರು, ಮಿಕ್ಕ ಕ್ರಿಮಿಗಳನ್ನು ಹಿಡಿಯಲು ತಡಮಾಡಲಿಲ್ಲ. ಮೈಸೂರಿನಲ್ಲಿ ಮಾರಾಟ ಮಾಡಿದ್ದ 30 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ 3 ದ್ವಿಚಕ್ರ ವಾಹನ ಸಮೇತ ಒಂದು ಆಟೋರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ 5 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಖದೀಮರ ಜಾಲವನ್ನು ಪತ್ತೆ ಹಚ್ಚುವಲ್ಲಿ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ.ಸಾರಾ ಫಾತಿಮಾ,ಐಪಿಎಸ್  ಅವರ ನಿರ್ದೇಶನವಿತ್ತು. ಮೈಕೋಲೇಔಟ್ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಆದ ಶ್ರೀ.ಶಿವಶಂಕರ ರೆಡ್ಡಿರವರ ಮಾರ್ಗದರ್ಶನದಲ್ಲಿ, ಶ್ರೀ.ರಮೇಶ್ ಬಿ ಛಾಯಾಗೊಳ್,SG PALYA ಪೊಲೀಸ್ ಇನ್ಸ್ಪೆಕ್ಟರ್ ಇವರ ನೇತೃತ್ವದ ಅಧಿಕಾರಿಗಳ ತಂಡ ಪ್ರಕರಣದ ಪತ್ತೆಯಲ್ಲಿ ಯಶಸ್ವಿಯಾಗಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    Next Post
    4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ

    4 ಪ್ರಕರಣದ ಆರೋಪಿಯಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಬೇಗೂರು ಪೊಲೀಸರ ಬೇಟೆಗೆ ಬೆದರಿದ ಚೋರ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

    ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025- ಕಾರ್ಯಕ್ರಮಕ್ಕೆ ಚಾಲನೆ

    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press Credopress CREDOPRESS MEDIA Cyber Crime Davangere police Davangere Railway Police drugs news Electronic city Police Govindaraj Nagar Police Hoskote News Hoskote Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved