Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ದ್ವಿಚಕ್ರ ವಾಹನಗಳು ಮಾಡುತ್ತಿದ್ದ ಓರ್ವ ಅಂತರ್ ರಾಜ್ಯದ ವ್ಯಕ್ತಿಯ ಬಂಧನ, 23.5 ಲಕ್ಷ ಬೆಲೆಬಾಳುವ 34 ದ್ವಿಚಕ್ರ ವಾಹನಗಳ ವಶ

CREDOPRESS MEDIA PVT LTD by CREDOPRESS MEDIA PVT LTD
March 11, 2025
in Bengaluru City Police,Karnataka News,Karnataka State Police,Namma Police,Namma Police News
0
ದ್ವಿಚಕ್ರ ವಾಹನಗಳು ಮಾಡುತ್ತಿದ್ದ ಓರ್ವ ಅಂತರ್ ರಾಜ್ಯದ ವ್ಯಕ್ತಿಯ ಬಂಧನ, 23.5 ಲಕ್ಷ ಬೆಲೆಬಾಳುವ 34 ದ್ವಿಚಕ್ರ ವಾಹನಗಳ ವಶ
0
SHARES
32
VIEWS
Share on FacebookShare on Twitter

ಸೋಲದೇವನಹಳ್ಳಿ ಪೊಲೀಸ್ ಠಾಣೆ ಸರ ದಿನ ಚಿಕ್ಕಬಾಣವಾರದ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ವಾಸವಿರುವ ಪಿರಿಯಾದುದಾರರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿದೂರನ್ನು ಸಲ್ಲಿಸಿರುತ್ತಾರೆ.
ಪಿರಿಯಾದುದಾರರು ಸಪ್ತಗಿರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದು ಆಸ್ಪತ್ರೆ ಪಾರ್ಕಿಂಗ್ ಜಾಗದಲ್ಲಿ ದ್ವಿಚಕ್ರ ವಾಹನವನ್ನು ಬೀಗ ಹಾಕಿ ನಿಲ್ಲಿಸಿ ಹೋಗಿರುತ್ತಾರೆ.
ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿಕೊಂಡು ಅದೇ ದಿನ ಸಂಜೆ ಬಂದು ನೋಡಲಾಗಿ ದ್ವಿಚಕ್ರ ವಾಹನವನ್ನು ಯಾರೂ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆಹಾಕಿ ಸೋಲದೇವನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಹೆಸರಘಟ್ಟ ಕೆರೆ ರಸ್ತೆಯಲ್ಲಿ ಪ್ರಕರಣದಲ್ಲಿ ಕಳುವು ಮಾಡಿದ ದ್ವಿಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗಳು ಪಡಿಸಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳೆದು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ ಹಾಗೂ ಬೆಂಗಳೂರು ನಗರದ ವಿವಿಧ ಕಡೆ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿರುವುದಾಗಿ ತಿಳಿಸಿರುತ್ತಾನೆ.

ಪೊಲೀಸ್ ಅಭಿವ್ಯರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಗೊಳಪಡಿಸಲಾಗಿ ಆರೋಪಿಯು ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಆಂಧ್ರಪ್ರದೇಶದ ಹಿಂದೂಪುರದಲ್ಲಿ ತನ್ನ ಪರಿಚಯ ಹೆಸರ ಮನೆ ಪಕ್ಕದ ಖಾಲಿ ಜಾಗದಲ್ಲಿ 19 ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ
ಆರೋಪಿಗಳು ಮಾಡಿದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಹಿಂದುಪುರದಲ್ಲಿರುವ ತನ್ನ ಇಬ್ಬರು ಸ್ನೇಹಿತರಿಗೆ 14 ದ್ವಿಚಕ್ರ ವಾಹನಗಳನ್ನು ನೀಡಿರುವುದಾಗಿ ತಿಳಿಸಿದ್ದು ಅವರಿಗೆ ಹಾಜರು ಪಡಿಸುವಂತೆ ನೋಟಿಸ್ ಜಾರಿ ಮಾಡಿದ್ದು ಓರ್ವ ಸ್ನೇಹಿತರು 7 ದ್ವಿಚಕ್ರ ವಾಹನಗಳನ್ನು ಹಾಗೂ ಮತ್ತೊಬ್ಬ ಸ್ನೇಹಿತ ಏಳು ದ್ವಿಚಕ್ರ ವಾಹನಗಳನ್ನು ಪೊಲೀಸ್ ಠಾಣೆಗೆ ತಂದು ಹಾಜರುಪಡಿಸಿರುತ್ತಾರೆ

ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 34 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇವುಗಳ ಒಟ್ಟು ಮೌಲ್ಯ 23,50,000/– ರೂಪಾಯಿಗಳು

ಈ ಕಾರ್ಯಾಚರಣೆಯನ್ನು ಉಪಪೋಲಿ ಸಾಯುಕ್ತರು ಉತ್ತರ ವಿಭಾಗ ಶ್ರೀ ಸೈಯದ್ಲ ಅಡಾವತ್ ಐಪಿಎಸ್, ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಮೇರಿ ಶೈಲಜಾ, ಸಹಾಯಕ ಪೊಲೀಸ್ ಆಯುಕ್ತರು ಯಶವಂತಪುರ ಉಪ ವಿಭಾಗ ರವರ ನೇತೃತ್ವದಲ್ಲಿ, ಸೂಲ ದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್, ಶ್ರೀ ರಘು ಕೆಕೆರವರ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    Bengaluru City Police

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    May 19, 2026
    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    Bengaluru City Police

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    May 15, 2026
    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    Next Post
    ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

    ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

    ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

    ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    • 10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved