Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home J. JOHN PREM EDITOR

ಉತ್ತರ ವಿಭಾಗದವರಿಂದ ವಿಶೇಷ ಕಾರ್ಯಾಚರಣೆ ನಿಷೇಧಿತ ಮಾದಕ ವಸ್ತುವಾದ ಎಂಡಿ ಎಂಎ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
August 18, 2025
in J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಉತ್ತರ ವಿಭಾಗದವರಿಂದ ವಿಶೇಷ ಕಾರ್ಯಾಚರಣೆ ನಿಷೇಧಿತ ಮಾದಕ ವಸ್ತುವಾದ ಎಂಡಿ ಎಂಎ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ
0
SHARES
16
VIEWS
Share on FacebookShare on Twitter

ಉತ್ತರ ವಿಭಾಗದ ಜೆಸಿ ನಗರ ಹೆಬ್ಬಾಳ ಆರ್ ಟಿ ನಗರ ಮತ್ತು ಜಾಲಹಳ್ಳಿ ಪೊಲೀಸ್ ಠಾಣ ಸರಹತ್ತಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಅಪರಿಚಿತ ವ್ಯಕ್ತಿಗಳು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಠಾಣಾ ಸರಹದ್ದುಗಳಲ್ಲಿ ವಿಶೇಷ ಕಾರ್ಯಚರಣೆಯನ್ನು ನಡೆಸಲಾಯಿತು

ಬಾತ್ಮಿದಾರರು ತಿಳಿಸಿದ ಸ್ಥಳಗಳಾದ ಆರ್ ಟಿ ನಗರ ಪೊಲೀಸ್ ಠಾಣಾ ಸರದೀನಾ ಸುಲ್ತಾನ್ ಪಾಳ್ಯದಲ್ಲಿರುವ ಅಪಾರ್ಟ್ಮೆಂಟ್ ಒಂದರ ಸಮೀಪ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು

ಆತನ ವರ್ಷದಿಂದ 3 ಕೆಜಿ 330 ಗ್ರಾಂ ಗಾಂಜಾ 278 ಎಂ ಡಿ ಎಂ ಎ ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರ ವಾಹನ ಮೂರು ಮೊಬೈಲ್ ಫೋನ್ 70000 ನಗದನ್ನು ಪೊಲೀಸರು ವಶಪಡಿಸಿಕೊಂಡರು

ಹೆಬ್ಬಾಳ ಪೊಲೀಸ್ ಠಾಣಾ ಸರಹದ್ದಿನ ರೈಲ್ವೆ ಟ್ರ್ಯಾಕ್ ಸಮೀಪದ ಖಾಲಿ ಜಾಗದಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಆತನ ವರ್ಷದಿಂದ ಒಂದು ಕೆಜಿ 287 ಗ್ರಾಂ ಗಾಂಜಾ ಕುರುತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು

ಜೆಸಿ ನಗರ ಪೊಲೀಸ್ ಠಾಣೆ ಸರಹದ್ದಿನ ಎಂ ಆರ್ ಎಸ್ ಪಾಳ್ಯದ ಇಂದಿರಾ ಕ್ಯಾಂಟೀನ್ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಆತನಿಂದ 1200 ನಗದನ್ನು ಪೊಲೀಸರು ವಶಪಡಿಸಿಕೊಂಡರು

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ಬಳಿ ಮೂರು ವ್ಯಕ್ತಿಗಳನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿತರಿಂದ 991 75 ಗ್ರಾಂ ಚರಸ್ ವಶಪಡಿಸಿಕೊಂಡರು

ಒಟ್ಟಾರೆ ಈ ವಿಶೇಷ ಕಾರ್ಯಕ್ರಮದಲ್ಲಿ ಆರು ವ್ಯಕ್ತಿಗಳನ್ನು ವಶಪಡಿಸಿಕೊಂಡ ಪೊಲೀಸರು ವಿಚಾರಣೆಗಳು ಪಡಿಸಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾ, ಚರಸ್, ಎಂಡಿಎಂಎ ಕಡಿಮೆ ಬೆಲೆಗೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾಗೆ ತಪ್ಪು ಒಪ್ಪಿಕೊಂಡಿರುತ್ತಾರೆ

ಆರು ಆರೋಪಿಗಳ ಬಂಧನದಿಂದ 60 ಲಕ್ಷ ಮೌಲ್ಯದ 6 ಕೆ.ಜಿ ರೂ.208 ಗ್ರಾಂ ಗಾಂಜಾ, 75 ಗ್ರಾಂ ಚರಸ್, ಎರಡು ದ್ವಿಚಕ್ರವಾಹನ, ಮೂರು ಮೊಬೈಲ್ ಫೋನ್, ಎಪ್ಪತ್ತು ಸಾವಿರ ನಗದು, ಮೂರು ತೂಕದ ಯಂತ್ರಗಳನ್ನು ಪೊಲೀಸರು ವಶಪಡಿಸಿಕೊಂಡರು.

ಈ ಪ್ರಕರಣದ 6 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು ಈ ಪ್ರಕರಣದಲ್ಲಿ ಗಾಂಜಾವನ್ನು ನೀಡುತ್ತಿದ್ದ ಅಪರಿಚಿತ ವ್ಯಕ್ತಿಗಳಿಬ್ಬರು ತಲೆಮರೆಸಿಕೊಂಡಿದ್ದು ಅವರುಗಳ ಪತ್ತೆಕಾರ್ಯ ಮುಂದುವರೆಸಿರುತ್ತಾರೆ

ಈ ನಾಲ್ಕು ಪ್ರಕರಣದ ಪತ್ತೆ ಕಾರ್ಯವನ್ನು ಬಿಎಸ್ ನೇಮಗೌಡ ಐಪಿಎಸ್ ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಕೆ ಎಸ್ ತನ್ವೀರ್ ಎಸಿಪಿ ಜೆಸಿ ನಗರ ಉಪವಿಭಾಗ ರವರ ನೇತೃತ್ವದಲ್ಲಿ ಹೆಬ್ಬಾಳ ಜಾಲಹಳ್ಳಿ ಾಗೂ ಜೆಸಿ ನಗರ ಆರ್‌ಟಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಇತರೆ ಅಧಿಕಾರಿ ಸಿಬ್ಬಂದಿ ರವರು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    Next Post
    ಬಾಗಲಗುಂಟೆ ಪೊಲೀಸರಿಂದ ಮನೆಕಳುವು ಮಾಡುತ್ತಿದ್ದ 6 ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 99 ಗ್ರಾಂ ಚಿನ್ನಾಭರಣ ವಶ

    ಬಾಗಲಗುಂಟೆ ಪೊಲೀಸರಿಂದ ಮನೆಕಳುವು ಮಾಡುತ್ತಿದ್ದ 6 ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 99 ಗ್ರಾಂ ಚಿನ್ನಾಭರಣ ವಶ

    ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ

    ಗಿರಿನಗರ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಮೂವರು ಆರೋಪಿತರ ಬಂಧನ 9 ಲಕ್ಷ ಮೌಲ್ಯದ 96 ಗ್ರಾಂ ಚಿನ್ನಾಭರಣ 300 ಗ್ರಾಂ ಬೆಳ್ಳಿಯ ನಾಣ್ಯಗಳು ಒಂದು ದ್ವಿಚಕ್ರವಾಹನ ವಶ

    ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಲಾಟ್ ಒಂದರಲ್ಲಿ ಮಹಿಳೆಯಿಂದ ಚಿನ್ನಾಭರಣ ಕಳುವು 10 ಲಕ್ಷ ಮೌಲ್ಯದ 114 ಗ್ರಾಂ ಚಿನ್ನಾಭರಣ ವಶ

    ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಲಾಟ್ ಒಂದರಲ್ಲಿ ಮಹಿಳೆಯಿಂದ ಚಿನ್ನಾಭರಣ ಕಳುವು 10 ಲಕ್ಷ ಮೌಲ್ಯದ 114 ಗ್ರಾಂ ಚಿನ್ನಾಭರಣ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • Nasha Mukt Bharat Abhiyan: Drug-Free India Campaign Held at Government Higher School in Yeshwantpura
    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved