Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru District Police

ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ

CREDOPRESS MEDIA PVT LTD by CREDOPRESS MEDIA PVT LTD
February 21, 2025
in Bengaluru District Police,Crime News,Karnataka News,Karnataka State Police,Latest News,Namma Police,Namma Police News
0
ಚಿಕ್ಕಬಳ್ಳಾಪುರ ಜಿಲ್ಲೆ ಸಿ ಇ ಎನ್ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ವಿಶೇಷ ಕಾರ್ಯಾಚರಣೆ
0
SHARES
22
VIEWS
Share on FacebookShare on Twitter

ಅಕ್ರಮವಾಗಿ ಸಾಗಿಸುತ್ತಿದ್ದ 36 ಕೆಜಿ ಗಾಂಜಾ ವಶ

ಐದು ಜನ ಆರೋಪಿಗಳ ಬಂಧನ

ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ರವಿಕುಮಾರ್ ಕೆ ವೈರವರಿಗೆ ಆಂಧ್ರದ ತಿರುಪತಿ ಕಡೆಯಿಂದ ಮುಳಬಾಗಿಲು ಶ್ರೀನಿವಾಸಪುರ ಮಾರ್ಗವಾಗಿ ಚೇಳೂರು ಕಡೆಗೆ ಒಂದು ವಾಹನದಲ್ಲಿ ಐದು ಜನ ಚೇಳೂರು ಕಡೆಗೆ ಗಾಂಜಾವನ್ನು ಮಾರಾಟ ಮಾಡಲು ಸಾಗಿಸಿಕೊಂಡು ಕಾರಿನಲ್ಲಿ ಬರುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ಶ್ರೀನಿವಾಸಪುರ ಚಿಂತಾಮಣಿ ರಸ್ತೆಯ ಮಾಡಿಕೆರೆ ಕ್ರಾಸ್ ಬಳಿ ಶ್ರೀನಿವಾಸಪುರ ಕಡೆಯಿಂದ ಬರುತ್ತಿದ್ದ ಮಹಿಂದ್ರ ವಾಹನವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಒಬ್ಬ ಮಹಿಳೆ ಮತ್ತು ನಾಲ್ಕು ಜನ ಪುರುಷರು ಇದ್ದು ಗಾಂಜಾ ಬ್ಯಾಗ್ ಗಳು ಕಂಡು ಬಂದಿರುತ್ತದೆ

ಸುಮಾರು 17 ಲಕ್ಷದ 50,000 ರೂಪಾಯಿ ಬೆಲೆಬಾಳುವ 36 ಕೆಜಿಗಾಂಜಾ ಕಂಡುಬಂದಿದ್ದು ಮಾದಕ ವಸ್ತು ಗಾಂಜಾ ಮತ್ತು ಕಾರನ್ನು ಅಮಾನತ್ತು ಪಡಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ

ಆರೋಪಿಗಳಾದ ದೇವಮ್ಮ, ಮಾರಪ್ಪ, ವೆಂಕಟರಮಣ, ಆದಿ ನಾರಾಯಣ, ಅಂಜಿ, ಎಂದು ತಿಳಿಸಲಾಗಿದೆ

ಕಾರ್ಯಾಚರಣೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ರವಿಕುಮಾರ್ ಕೆ ವೈ, ಇನ್ಸ್ಪೆಕ್ಟರ್ ಸೂರ್ಯ ಪ್ರಕಾಶ್, ಸಿಬ್ಬಂದಿಯವರಾದ ಸುಬ್ರಮಣಿ, ಕೃಷ್ಣಪ್ಪ, ಅಂಬರೀಶ್, ನಾರಾಯಣಸ್ವಾಮಿ, ಜವರಪ್ಪ, ಬಾರೇಶವಲ್ಲಿ, ಬಾಲಾಜಿ, ಭಾಗ್ಯಮ್ಮ, ಮಹಬೂಬ್ ಪಾಷಾ, ಸಿಬ್ಬಂದಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಕುಶಾಲ್ ಚೌಕ್ಸೆ, ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜಾ ಇಮಾಮ್ ಕಾಸಿಂ ರವರು ಶ್ಲಾಘಿಸಿದ್ದಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceChikkabalapura PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    Bidar District Police

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    August 4, 2026
    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    Next Post
    ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

    ಫೇಸ್ಬುಕ್ ತಂದ ಫಜೀತಿ, ಖಾಕಿಗಳ ಖೆಡ್ಡಾಗಿ ಬಿದ್ದ ಜಾಕಿ ದಂಪತಿ..

    ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

    ಬೇಗೂರು ಕೆರೆಯ ಬಳಿ ಗಾಂಜಾ ಮಾರಾಟ, 3.3 ನಿಷೇಧಿತ ವಸ್ತು ಜಪ್ತಿ

    ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ

    ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    • ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved