Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Latest News

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹರಿಬಿಡುವವರ ವಿರುದ್ಧ ಕಠಿಣ ಕ್ರಮ : ಡಾ.ಜಿ.ಪರಮೇಶ್ವರ್

CREDOPRESS MEDIA PVT LTD by CREDOPRESS MEDIA PVT LTD
December 16, 2024
in Latest News,Namma Police,Namma Police News,Police News
0
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹರಿಬಿಡುವವರ ವಿರುದ್ಧ ಕಠಿಣ ಕ್ರಮ : ಡಾ.ಜಿ.ಪರಮೇಶ್ವರ್
0
SHARES
5
VIEWS
Share on FacebookShare on Twitter

ಶಿವಮೊಗ್ಗ : ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದಲ್ಲಿ ಶಾಂತಿ ಕದಡುವ, ದ್ವೇಷ ಹರಡುವವರ ಮೇಲೆ ನಿಗಾ ವಹಿಸಿ ಕಾನೂನು ಚೌಕಟ್ಟಿನೊಳಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಪೊಲೀಸ್ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ಧಾರಿ ಇದೆ.ಬಡವರ ಪರ ಸರ್ಕಾರ ನಮ್ಮದು.‌ ಸಮಾಜದಲ್ಲಿ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ‌ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ ಎಂದರು.

    Tags: G. ParameshwaraIndian Police NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    Bengaluru District Police

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    March 13, 2026
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    Bengaluru City Police

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    March 13, 2026
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
    Bengaluru City Police

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    March 13, 2026
    Next Post
    ಭ್ರಷ್ಟಾಚಾರ ನಿರ್ಮೂಲನೆಗೆ ನಿಸ್ವಾರ್ಥದಿಂದ ಬದುಕಬೇಕು ಮತ್ತು ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೆ ಇತರರ ಸೇವೆ ಮಾಡಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಿ.ಜಿ.ರಾಮ.

    ಭ್ರಷ್ಟಾಚಾರ ನಿರ್ಮೂಲನೆಗೆ ನಿಸ್ವಾರ್ಥದಿಂದ ಬದುಕಬೇಕು ಮತ್ತು ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೆ ಇತರರ ಸೇವೆ ಮಾಡಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಿ.ಜಿ.ರಾಮ.

    Kalaburagi Police seized smart phone, prohibited items from Central Jail

    Kalaburagi Police seized smart phone, prohibited items from Central Jail

    ತೊಗರಿ ಬೇಳೆ ಚೀಲ ಕಳ್ಳತನ ಮಾಡಿದ್ದ ಆರೋಪಿತರ ಬಂಧನ10 ಕ್ವಿಂಟಲ್ ತೊಗರಿ ಬೇಳೆ ಅಂ.ಕಿ. 80,000/- ರೂ ಮೌಲ್ಯದ ತೊಗರಿ ಬೆಳೆ ವಶ

    ತೊಗರಿ ಬೇಳೆ ಚೀಲ ಕಳ್ಳತನ ಮಾಡಿದ್ದ ಆರೋಪಿತರ ಬಂಧನ10 ಕ್ವಿಂಟಲ್ ತೊಗರಿ ಬೇಳೆ ಅಂ.ಕಿ. 80,000/- ರೂ ಮೌಲ್ಯದ ತೊಗರಿ ಬೆಳೆ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Namma Police Namma Police News POCSO case Police News Prime News Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.4K
      Subscribers
      0.4K
      Subscribers

    Contact Us

    info@nammapolice.com

    Recent News

    • ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ
    • ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ
    • ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved