Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

CREDOPRESS MEDIA PVT LTD by CREDOPRESS MEDIA PVT LTD
July 19, 2026
in Bengaluru City Police,CREDOPRESS,Indian Police News,J. JOHN PREM EDITOR,Karnataka News,Karnataka State Police,Namma Police,Namma Police News,National News,Police News
0
4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
0
SHARES
8
VIEWS
Share on FacebookShare on Twitter

ಬೆಂಗಳೂರು ನಗರ ಪೊಲೀಸ್ ಉತ್ತರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 94 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಸುಮಾರು ₹4 ಕೋಟಿ 91 ಲಕ್ಷ 94 ಸಾವಿರ 517 ಮೌಲ್ಯದ ಕಳುವಾದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 2 ಕೆಜಿ 462 ಗ್ರಾಂ ಚಿನ್ನಾಭರಣ, 11 ಗ್ರಾಂ ವಜ್ರಾಭರಣ, 2 ಕೆಜಿ 381 ಗ್ರಾಂ ಬೆಳ್ಳಿ ವಸ್ತುಗಳು, 64 ದ್ವಿಚಕ್ರ ವಾಹನಗಳು, 4 ತ್ರಿಚಕ್ರ ವಾಹನಗಳು, 71 ಮೊಬೈಲ್ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಒಂದು ಟಿವಿ, ಐದು ಸಿಲಿಂಡರ್‌ಗಳು, 44.780 ಕೆಜಿ ಶ್ರೀಗಂಧದ ಮರ ಹಾಗೂ ₹34.34 ಲಕ್ಷ ನಗದು ಸೇರಿವೆ.

ಮಲ್ಲೇಶ್ವರಂ, ಶ್ರೀರಾಮಪುರ, ರಾಜಾಜಿನಗರ, ಸುಬ್ರಮಣ್ಯನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಯಶವಂತಪುರ, ಆರ್‌.ಎಂ.ಸಿ. ಯಾರ್ಡ್, ಜಾಲಹಳ್ಳಿ, ಜೆ.ಸಿ.ನಗರ, ಆರ್‌.ಟಿ.ನಗರ, ಸಂಜಯನಗರ ಹಾಗೂ ಹೆಬ್ಬಾಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಇತರೆ ಅಪರಾಧ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಿಸಿರುವ ಈ ಕಾರ್ಯಾಚರಣೆ, ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಕಳುವಾದ ಆಸ್ತಿಗಳ ಮರುಪಡೆಯುವಲ್ಲಿ ಪೊಲೀಸ್ ಇಲಾಖೆಯ ದಕ್ಷತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನಾಗರಿಕರು ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.
    CREDOPRESS

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    July 16, 2026
    Next Post
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    • 4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved