ಸಾರ್ವಜನಿಕರನ್ನು ಆನ್ಲೈನ್ ಮೂಲಕವಾಗಿ ವಂಚಿಸಿ ಫೋನ್ ಪೇ/ಗೂಗಲ್ ಪೇ ಹಾಗೂ ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಪಡೆದು ಮೋಸ ಮಾಡುತ್ತಿದ್ದ ಅಂತರಾಜ್ಯದ 12 ಆರೋಪಿಗಳ ಬಂಧನ
ಆಡುಗೋಡಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಎಲ್ ಆರ್ ನಗರದಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ 22/01/ 2025 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಒಂದು ...






