ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ
ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ...







