Tag: Bengaluru City Police

ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

ಬೆಂಗಳೂರು ನಗರ ಪೊಲೀಸರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಸಾಕ್ಷ್ಯಾಧಾರಿತ 'ಪ್ರಾಜೆಕ್ಟ್ ಖುಷಿ' ಆರೋಗ್ಯ ಮತ್ತು ಕ್ಷೇಮ ಉಪಕ್ರಮವನ್ನು ಈಗ ಎಲೆಕ್ಟ್ರಾನಿಕ್ ...

ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ

ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ

ದಿನಾಂಕ:18/08/2026 ರಂದು ಫಿರ್ಯಾದುದಾರರು ಠಾಣೆಗೆ ಹಾಜರಾಗಿ ದಿನಾಂಕ:27/08/2026 ರಿಂದ ದಿನಾಂಕ:08/08/2026 ರ ನಡುವೆ ನಮ್ಮ ಮನೆಯಲ್ಲಿದ್ದ ಸುಮಾರು 145 ಗ್ರಾಂ ತೂಕದ ಚಿನ್ನಾಭರಣಗಳು ಕಳ್ಳತನವಾಗಿರುತ್ತವೆ. ನಮ್ಮ ಮನೆಯಲ್ಲಿ ...

ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿ/ಸಿಬ್ಬಂದಿಗಳಿಗೆ ಆ‌ರ್.ಟಿ.ನಗರದ ದಿಣ್ಣೂರು ಮುಖ್ಯರಸ್ತೆಯ ಚಾಮುಂಡಿನಗರ ಧರ್ಮಣ್ಣ ಗಾರ್ಡನ್‌ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನ‌ರ್ ಕಾರ್ಡ್‌ಗಳನ್ನು ...

ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

ಬೀದರ್ ಜಿಲ್ಲೆಯ ಔರಾದ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ...

ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ‘ಬೇಡಾ ಬ್ರೋ’ ಅಭಿಯಾನದಡಿ, ಮಿಷನ್ RISE ಕಾರ್ಯಾಚರಣೆಯಲ್ಲಿ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. DCP ರಾಜಾ ಇಮಾಮ್ ಕಾಸಿಂ ಅವರ ನೇತೃತ್ವದಲ್ಲಿ ...

ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

ಬೆಂಗಳೂರು ನಗರದಲ್ಲಿ ಮನೆ ಕಳ್ಳತನ ಮತ್ತು ಮದುವೆ ಸಮಾರಂಭಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳರ ಜಾಲವನ್ನು ಅವಲಹಳ್ಳಿ ಪೊಲೀಸರು ಭೇದಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ...

ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ವತಿಯಿಂದ ಶಾಲೆಯಲ್ಲಿ ಆಯೋಜಿಸಿದ್ದ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ...

ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಮಹತ್ವದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೂನ್ 24, ...

4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

ಬೆಂಗಳೂರು ನಗರ ಪೊಲೀಸ್ ಉತ್ತರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 94 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ...

Page 1 of 42 1 2 42