ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ
ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಉಪ್ಪಾರಪೇಟೆ ಹಾಗೂ ಕಾಡುಗೋಡಿ ಪೊಲೀಸರು ಜಂಟಿಯಾಗಿ ನಗರದ ಮೂರು ಕಡೆಗಳಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ. ನಾಯಂಡಹಳ್ಳಿ ಸಿಗ್ನಲ್ ಬಳಿ, ...





