ಆನ್ ಲೈನ್ ಮುಖಾಂತರ ಲಕ್ಷಾಂತರ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡು, ವಂಚನೆ ಮಾಡಿದ್ದ ಹತ್ತು ವ್ಯಕ್ತಿಗಳ ಬಂಧನ.
ಮಹಾಲಕ್ಷ್ಮೀಲೇಔಟ್‌ನ 8ನೇ ಕ್ಲಾಸ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:11/11/2024 ರಂದು ಸೆನ್ ಪೊಲೀಸ್ ಠಾಣೆ ಉತ್ತರ ವಿಭಾಗದಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಫೇಸ್ ಬುಕ್ ಪೇಜ್ ವೊಂದರಲ್ಲಿ ...





