ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟಲ್ನ ನ್ನು ಮಾರಾಟ ಮಾಡುತ್ತಿದ್ದ ವಿದೇಶಿಯರಿಬ್ಬರ ಬಂಧನ. 5 ಕೋಟಿ ಮೌಲ್ಯದ 2 ಕೆಜಿ 150 ಗ್ರಾಂ ಎಂ ಡಿ ಎಂ ಎ ಕ್ರಿಸ್ಟಲ್ ವಶ
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಯವರಿಗೆ ಭಾತ್ನಿದಾರರಿಂದ ಖಚಿತ ಮಾಹಿತಿ ಮೆರೆಗೆ . ಮಾಹಿತಿಯಲ್ಲಿ ಅಪರಿಚಿತ ವಿದೇಶಿ ವ್ಯಕ್ತಿಯೋರ್ವನು ಎಲೆಕ್ಟ್ರಾನಿಕ್ ಸಿಟಿ 1ನೆ ಹಂತದ ಬೆಟ್ಟದಾಸನಪುರ, ಕೇರಳ ...








