ಸಿ.ಹೆಚ್.ಪೌಡರ್, ಮಿಲಿಟರಿ ಮದ್ಯ ದುರುಪಯೋಗ, ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ
ಬೆಂಗಳೂರು: ಅಪಾಯಕಾರಿ ಸಿಎಚ್ ಪೌಡರ್ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ...






