Tag: Indian Police News

ಗಾಂಜಾ, ಹೈಡೋ ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ 11 ವ್ಯಕ್ತಿಗಳ ಬಂಧನ.

ಗಾಂಜಾ, ಹೈಡೋ ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ 11 ವ್ಯಕ್ತಿಗಳ ಬಂಧನ.

ಯಲಹಂಕ ಉಪನಗರ, ಆಡುಗೋಡಿ, ಭಾರತಿನಗರ, ಜಾಲಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ. ಗಾಂಜಾ, ಹೈಡೋ ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ ...

ಸಿಸಿಬಿಯ ಆರ್ಥಿಕ ಅಪರಾಧ ದಳದ ಕಾರ್ಯಾಚರಣೆ

ಸಿಸಿಬಿಯ ಆರ್ಥಿಕ ಅಪರಾಧ ದಳದ ಕಾರ್ಯಾಚರಣೆ

ಸೋನಾಟಾ, ಟೈಟಾನ್, ಫಾಸ್ಟ್‌ಟ್ಯಾಕ್ ಬ್ಯಾಂಡ್‌ನ ನಕಲಿ ವಾಚ್‌ಗಳನ್ನು ಹಾಗೂ ಬಿಡಿಭಾಗಗಳನ್ನು ಅಸಲಿಯೆಂದು ನಂಬಿಸಿ ಮಾರಾಟ ಮಾಡುತ್ತಿದ್ದ 05 ಅಂಗಡಿಗಳ ಮೇಲೆ ದಾಳಿ, 670 ವಾಚ್‌ಗಳು ಹಾಗೂ 414 ...

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಮೊಬೈಲ್ ಕಳ್ಳತನ ಪ್ರಕರಣದ ವಿವರ ವಿವಿಧ ಕಂಪೆನಿಯ 21 ಮೊಬೈಲ್‌ಗಳ ವಶ, ಮೌಲ್ಯ ₹18 ಲಕ್ಷ

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಮೊಬೈಲ್ ಕಳ್ಳತನ ಪ್ರಕರಣದ ವಿವರ ವಿವಿಧ ಕಂಪೆನಿಯ 21 ಮೊಬೈಲ್‌ಗಳ ವಶ, ಮೌಲ್ಯ ₹18 ಲಕ್ಷ

ಬೆಂಗಳೂರು ನಗರದ ಕೇಂದ್ರ ವಿಭಾಗದ ಕಬ್ಬನ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿನಾಂಕ:28.03.2026 ರಂದು ಟಾಟಾ ಐಪಿಎಲ್-2026 ಪಂದ್ಯಾವಳಿ ನಡೆದಿದ್ದು. ಆ ಸಮಯದಲ್ಲಿ ಪಂದ್ಯಾವಳಿಯನ್ನು ವೀಕ್ಷಿಸಲು ...

ಹಣ ದುಪ್ಪಟ್ಟು ಮಾಡುವ ಆಮಿಷ: 40 ಲಕ್ಷ ನಗದು ಸಹಿತ ಮೂವರು ವಂಚಕರ ಬಂಧನ

ಹಣ ದುಪ್ಪಟ್ಟು ಮಾಡುವ ಆಮಿಷ: 40 ಲಕ್ಷ ನಗದು ಸಹಿತ ಮೂವರು ವಂಚಕರ ಬಂಧನ

ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಮೂವರು ಅಂತರಜಿಲ್ಲಾ ವಂಚಕರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಕಾರು ಹಾಗೂ ...

ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರಿನಲ್ಲಿ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 11 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಉಪ್ಪಾರಪೇಟೆ ಹಾಗೂ ಕಾಡುಗೋಡಿ ಪೊಲೀಸರು ಜಂಟಿಯಾಗಿ ನಗರದ ಮೂರು ಕಡೆಗಳಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ. ನಾಯಂಡಹಳ್ಳಿ ಸಿಗ್ನಲ್ ಬಳಿ, ...

ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!

ಮಡಿವಾಳ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹7.12 ಲಕ್ಷ ಮೌಲ್ಯದ ರಕ್ತ ಚಂದನ ವಶ!

ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ರಕ್ತ ಚಂದನ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಮಡಿವಾಳ ಪೊಲೀಸರು ಭೇದಿಸಿದ್ದಾರೆ. ಬರೋಬ್ಬರಿ 285 ಕೆಜಿ ತೂಕದ ರಕ್ತ ಚಂದನದ ತುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಅಧಿಕಾರಿಗಳು ...

ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

ರಾಜಧಾನಿಯ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನೊಬ್ಬನನ್ನು ಬೊಮ್ಮನಹಳ್ಳಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 10 ದ್ವಿಚಕ್ರ ...

ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 429 ಗ್ರಾಂ ಚಿನ್ನಾಭರಣ ಮತ್ತು ...

ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

ಯಲಹಂಕದ ಜೂಡಿಷಿಯಲ್ ಲೇಔಟ್‌ನಲ್ಲಿ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಭೇದಿಸಿರುವ ಈಶಾನ್ಯ ವಿಭಾಗದ ಪೊಲೀಸರು, ರಾಜಸ್ಥಾನದ ಉದಯಪುರ ಮೂಲದ ಆರೋಪಿಯನ್ನು ಬಂಧಿಸಿ ಬರೋಬ್ಬರಿ 3 ಕೋಟಿ ರೂಪಾಯಿ ...

ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!

ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಐವರು ಖದೀಮರ ಬಂಧನ

ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿ ನಡೆದಿದ್ದ ಬೃಹತ್ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿ ಅಂದಾಜು 1.26 ಕೋಟಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಜನವರಿ ...

Page 1 of 18 1 2 18