ಮನೆ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ, 682 ಗ್ರಾಂ ಚಿನ್ನಾಭರಣ ವಶ. ಮೌಲ್ಯ 45 ಲಕ್ಷ.
ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನ ದೊಡ್ಡಕನ್ನಹಳ್ಳಿಯ ಅಪಾರ್ಟ್‌ವೊಂದರಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:23/12/2024 ರಂದು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/12/2024 ರಂದು ಬೆಳಿಗ್ಗೆ ...













