ಬೆಂಗಳೂರಿನ ಪಿಜಿಗಳಲ್ಲಿ ಲ್ಯಾಪ್‌ಟಾಪ್ ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ: 40 ಲಕ್ಷ ಮೌಲ್ಯದ 48 ಲ್ಯಾಪ್‌ಟಾಪ್ ವಶ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪಿಜಿ (PG) ಗಳಲ್ಲಿ ನುಗ್ಗಿ ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ...














