ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
ಬಂಧಿತ ಆರೋಪಿಯಿಂದ ಬರೋಬ್ಬರಿ 37 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಡಿಜಿಟಲ್ ತಂತ್ರಜ್ಞಾನದ ನೆರವಿನಿಂದ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.ಮೇ 16, 2026 ರಂದು ಶ್ರೀಮತಿ ಮೃಗ್ನಯಾನಿ ...







