ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
ಶಿಸ್ತಿನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾ, ಕ್ರೀಡಾ ಲೋಕದಲ್ಲೂ ಮಿಂಚುತ್ತಿರುವ ನಮ್ಮ ಹೆಮ್ಮೆಯ ಪೊಲೀಸ್ ಅಧಿಕಾರಿಯೊಬ್ಬರು ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಹೌದು, ಬೆಂಗಳೂರಿನ ಯಶವಂತಪುರದ ನಿವಾಸಿಯಾದ ಪಿ.ಎಸ್.ಐ ...





