ಕೊತ್ತನೂರು ಪೊಲೀಸರಿಂದ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 65 ಲಕ್ಷ ಮೌಲ್ಯದ 548 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು ₹10 ಲಕ್ಷ ನಗದು ವಶ
ಕೊತ್ತನೂರು ಪೊಲೀಸ್ ಠಾಣಾ ಸರಹದ್ದಿನ ಬೈರತಿ ಗ್ರಾಮದಲ್ಲಿ ವಾಸವಾಗಿರುವ ಪಿರಿಯಾದುದಾರರು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದು ದೂರಿನಲ್ಲಿ ಪಿರಿಯಾದುದಾರರು 2025 ನೇ ಸಾಲಿನ ಜನವರಿ ಮಾಹೆಯಲ್ಲಿ ...














