ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿಗರು ಅರೆಸ್ಟ್
ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಇಬ್ಬರು ಅಕ್ರಮವಾಗಿ ನೆಲೆಸಿದ್ದಂತ ಬಾಂಗ್ಲಾದೇಶಿಗರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಡಿವೈಎಸ್ಪಿ ನೇತೃತ್ವದಲ್ಲಿ ನಗರದಲ್ಲಿ ಗಾರ್ಮೆಂಟ್ಸ್ ಒಂದರ ಮೇಲೆ ದಾಳಿಯನ್ನು ...














