Tag: Karnataka State Police

ತಿರುಮಲ ಶೆಟ್ಟಿ ಹಳ್ಳಿಯ ಪೊಲೀಸರ ಕಾರ್ಯಾಚರಣೆ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಸಹಚರರ ಬಂಧನ

ತಿರುಮಲ ಶೆಟ್ಟಿ ಹಳ್ಳಿಯ ಪೊಲೀಸರ ಕಾರ್ಯಾಚರಣೆ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಸಹಚರರ ಬಂಧನ

ಮನೆ ಕಳ್ಳತನ ಮಾಡಿ ಚಿನ್ನ ಮತ್ತು ಬೆಳ್ಳಿಯೊಂದಿಗೆ ಪರಾರಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸಹಚರರನ್ನು ಬಂಧಿಸಿದ ಹೊಸಕೋಟೆ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ತಿರುಮಲ ಶೆಟ್ಟಿ ಹಳ್ಳಿಯ ಪೊಲೀಸರು. ...

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ, ರವರ ನಿರ್ದೇಶನದಂತೆ, ಶ್ರೀ ಜೆ.ಎಸ್ ನ್ಯಾಮಗೌಡರ ರವರು ಶ್ರೀ ಅಲಿಸಾಬ್, ಸಿ.ಪಿ.ಐ ಬ.ಕಲ್ಯಾಣ ನಗರ ವೃತ್ತ, ...

ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

ದಿನಾಂಕ:29/01/2025 ರಂದು ಕರ್ನಾಟಕ ಸರ್ಕಾರದ ಮಾನ್ಯ ಗೃಹ ಮಂತ್ರಿಗಳಾದ ಡಾ: ಜಿ. ಪರಮೇಶ್ವರ ರವರು ಇನ್ಸ್‌ಂಟ್ರಿ ರಸ್ತೆಯಲ್ಲಿರುವ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ ಟ್ರಾಫಿಕ್ ಪೊಲೀಸ್ ವಸ್ತು ಸಂಗ್ರಹಾಲಯ ...

ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.

ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.

ಹುಳಿಮಾವು ಪೊಲೀಸ್ ಠಾಣಾ ಸರಹದ್ದಿನ, ಕಾಮಾಕ್ಷಿ ಲೇಔಟ್‌ನ ಗೊಟ್ಟಿಗೆರೆಯಲ್ಲಿ ವಾಸವಿರುವ ಪಿರಾದುದಾರರು, 0:31/12/2024 ರಂದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಕಿರಾಣಿ ಅಂಗಡಿಯೊಂದನ್ನಿಟ್ಟುಕೊಂಡಿದ್ದು, ...

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ...

ಮನೆ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ, 682 ಗ್ರಾಂ ಚಿನ್ನಾಭರಣ ವಶ. ಮೌಲ್ಯ 45 ಲಕ್ಷ.

ಮನೆ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ, 682 ಗ್ರಾಂ ಚಿನ್ನಾಭರಣ ವಶ. ಮೌಲ್ಯ 45 ಲಕ್ಷ.

ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನ ದೊಡ್ಡಕನ್ನಹಳ್ಳಿಯ ಅಪಾರ್ಟ್‌ವೊಂದರಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:23/12/2024 ರಂದು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/12/2024 ರಂದು ಬೆಳಿಗ್ಗೆ ...

26 ರಂದು ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ!

26 ರಂದು ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ!

ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಕೆಳಗಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ ನಗರ ಸಂಚಾರಿ ಉಳಿಸಲು ಸೂಚನೆ ನೀಡಿದ್ದಾರೆ ಅಲ್ಲದೆ ಕೆಲವು ಪ್ರದೇಶಗಳಲ್ಲಿ ...

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ

ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ...

ಮನೆ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ

ಮನೆ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ

42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು, 2,000/-ನಗದು ವಶ. ಮೌಲ್ಯ 2.50 ಲಕ್ಷ,ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ವಿರಾಟ್ ನಗರದ ನಾಡಮ್ಮ ಲೇಔಟ್‌ನಲ್ಲಿ ವಾಸವಿರುವ ...

Page 33 of 53 1 32 33 34 53