ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿ/ಸಿಬ್ಬಂದಿಗಳಿಗೆ ಆರ್.ಟಿ.ನಗರದ ದಿಣ್ಣೂರು ಮುಖ್ಯರಸ್ತೆಯ ಚಾಮುಂಡಿನಗರ ಧರ್ಮಣ್ಣ ಗಾರ್ಡನ್‌ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ...














